ಹೊಸ ವರ್ಷ: ಧರ್ಮಸ್ಥಳದಲ್ಲಿ ಭಕ್ತರ ಗಡಣ
Team Udayavani, Jan 1, 2021, 11:03 AM IST
ಹೊಸ ವರ್ಷ: ಧರ್ಮಸ್ಥಳದಲ್ಲಿ ಭಕ್ತರ ಗಡಣ
ಬೆಳ್ತಂಗಡಿ: ಹೊಸ ವರ್ಷ ಸಂಭ್ರಮದ ಸರಳ ಆಚರಣೆಗಾಗಿ ಧರ್ಮಸ್ಥಳಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು ನಾಡಿನೆಲ್ಲೆಡೆಯಿಂದ ಆಗಮಿಸಿದ್ದಾರೆ. ದೇವಸ್ಥಾನ, ಹೆಗ್ಗಡೆಯವರ ನಿವಾಸ “ಬೀಡು” ಹಾಗೂ ಇತರ ಕಟ್ಟಡಗಳನ್ನು ಹೂ, ಹಣ್ಣು, ಅಡಿಕೆ, ಬಾಳೆ, ಜೋಳ, ಎಲೆ ಇತ್ಯಾದಿ ಪ್ರಾಕೃತಿಕ ಪರಿಕರಗಳಿಂದ ಆಕರ್ಷಕ ವಿನ್ಯಾಸದಲ್ಲಿ ಸಿಂಗರಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಕೋವ್ಯಾಕ್ಸಿನ್ ನಿಂದ ಅಡ್ಡಪರಿಣಾಮ ಸಂಭವಿಸಿದರೆ ಪರಿಹಾರ ಕೊಡುತ್ತೇವೆ; ಭಾರತ್ ಬಯೋಟೆಕ್
ಸ್ಥಳೀಯ ಸಂಸ್ಥೆ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆಗೆ ಸೂಚನೆ
ನಾನು ಸಚಿವ ಸ್ಥಾನ ಕೇಳಿಲ್ಲ.. ಅವರು ಕೊಟ್ಟಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರತಿಕ್ರೀಯೆ
ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್ ಮಾರಾಟ