ಸೇವಾ ನಿರ್ಲಕ್ಷ್ಯದ ಆರೋಪ ! ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮಾತಿನ ಜಟಾಪಟಿ

ಕುಂದಾಪುರ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಕರ್ತವ್ಯದಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಂಗಳವಾರ ಸಾರ್ವಜನಿಕರು ಹಾಗೂ ವೈದ್ಯರ ಜತೆಗೆ ಕೆಲಕಾಲ ಮಾತಿನ ಜಟಾಪಟಿ ನಡೆಯಿತು. ತನಗೆ ವೈಯಕ್ತಿಕ ಸಮಸ್ಯೆಗಳು ಇರುವ ಕಾರಣದಿಂದ ಕೆಲಬಾರಿ ಆಸ್ಪತ್ರೆಗೆ ಬರುವುದು ವಿಳಂಬವಾಗುತ್ತದೆ ಎಂದು ವೈದ್ಯರು ಸಮಜಾಯಿಷಿ ನೀಡಿದರು.


ಹೊಸ ಸೇರ್ಪಡೆ