Oddoor Farms House ನಲ್ಲಿ ಶತಚಂಡಿಕಾಯಾಗ-ಧರ್ಮನೇಮ
Team Udayavani, Mar 1, 2020, 5:14 PM IST
ಬಂಟ್ವಾಳ: ಒಡ್ಡೂರು ಫಾರ್ಮ್ ಹೌಸ್ನಲ್ಲಿ ಶನಿವಾರ ಆಯೋಜನೆಗೊಂಡಿದ್ದ ಶತಚಂಡಿಕಾಯಾಗ ಹಾಗೂ ಧರ್ಮನೇಮದಲ್ಲಿ ಸಹಸ್ರಾರು ಮಂದಿ ಭಕ್ತರು ಪಾಲ್ಗೊಂಡು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರ ಆದರಾತಿಥ್ಯ ಸ್ವೀಕರಿಸಿದರು. ಬೆಳಗ್ಗೆ ಸ್ವಸ್ತಿವಾಚನ, ಶತಚಂಡಿಕಾ ಯಾಗ, ಯಾಗದ ಪೂರ್ಣಾಹುತಿ, ಧರ್ಮನೇಮಕ್ಕೆ ಕೊಡಮಣಿತ್ತಾಯ ದೈವದ ಭಂಡಾರ ಏರುವುದು, ಅನ್ನ ಸಂತರ್ಪಣೆ ನಡೆಯಿತು.
ಮಧ್ಯಾಹ್ನ ಯಕ್ಷ ಗಾನ ವೈಭವ, ಹಾಸ್ಯವೈಭವ ಹಾಗೂ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಪ್ರದರ್ಶನಗೊಂಡಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ