Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು
Team Udayavani, Apr 3, 2020, 7:30 PM IST
ಶಿವಮೊಗ್ಗ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ದೇಶದಲ್ಲಿ ಲಾಕ್ ಡೌನ್ ಆದೇಶವಿರುವ ಕಾರಣ ಸಾಮೂಹಿಕ ನಮಾಜ್ ಪ್ರಾರ್ಥನೆ ಮಾಡಬಾರದು ಎಂದು ಸರಕಾರ ಆದೇಶಿಸಿದೆ. ಆದರೆ ಇದನ್ನು ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಆಯನೂರು ಸಮೀಪದ ಕೆಸವಿನಕಟ್ಟೆ ಗ್ರಾಮದಲ್ಲಿ ಸರಕಾರದ ಆದೇಶಕ್ಕೆ ವಿರುದ್ಧವಾಗಿ ಸಾಮೂಹಿಕವಾಗಿ ನಮಾಜ್ ಮಾಡಲಾಗುತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ನಮಾಜ್ ಮಾಡಲು ಹೋಗಿದ್ದವರನ್ನು ಪೊಲೀಸರು ಒಳಗೆ ಲಾಕ್ ಮಾಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ