ಮಹಿಳಾ ದೌರ್ಜನ್ಯ ವಿರುದ್ಧದ ಹೋರಾಟದ ಚಿತ್ರ “ಶುದ್ಧಿ’ ಈ ವಾರ ತೆರೆಗೆ
Team Udayavani, Mar 15, 2017, 4:35 PM IST
ವಿಶ್ವವ್ಯಾಪಿಯಾಗಿರುವ ಮಹಿಳಾ ದೌರ್ಜನ್ಯದ ವಿರುದ್ಧದ ಹೋರಾಟದ ಕಥೆ ಹೊಂದಿರುವ “ಶುದ್ಧಿ’ ಚಿತ್ರವು ಈ ವಾರ ಬಿಡುಗಡೆಯಾಗುತ್ತಿರುವ ಚಿತ್ರ. ಸಾನ್ವಿ ಪಿಕ್ಚರ್ಸ್ ಲಾಂಛನದಲ್ಲಿ ನಂದಿನಿ ಮಾದೇಶ್ ಹಾಗೂ ಮಾದೇಶ್ ಅವರು ನಿರ್ಮಿಸಿರುವ “ಶುದ್ಧಿ’ ಚಿತ್ರವನ್ನು ಆದರ್ಶ್ ಎಚ್ ಈಶ್ವರಪ್ಪ ಅವರು ನಿರ್ದೇಶಿಸಿದ್ದಾರೆ. ನಿವೇದಿತಾ, ಲಾರೆನ್ಸ್ ಸ್ಪಾರ್ಟೆನೋ, ಅಮೃತಾ ಕರಗದ, ಶಶಾಂಕ್, ಸಿದ್ದಾರ್ಥ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಜೆಸ್ಸಿ ಕ್ಲಿಂಟನ್ ಎನ್ನುವವರು ಸಂಗೀತ ನಿರ್ದೇಶಿಸಿದ್ದು, ಆ್ಯಂಡ್ರೂ ಆಯಿಲೋ ಛಾಯಾಗ್ರಹಣ ಮಾಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ