ಅಲ್ಲಲ್ಲಿ ಕುಸಿದಿದೆ ಚಾರ್ಮಾಡಿ ಘಾಟಿ: ಸಂಚಾರ 4 ತಿಂಗಳು ರದ್ದಾಗುವ ಭೀತಿ

ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆಗೆ ಕರಾವಳಿ, ಮಲೆನಾಡು ನಲುಗಿ ಹೋಗಿದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಭೂಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ.

ತಿರುವುಗಳಲ್ಲಿ ಭೂಭಾಗ ಬಾಯ್ತೆರೆದಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ಬನ್ಕಲ್ ವ್ಯಾಪ್ತಿಯಲ್ಲಿ ರಸ್ತೆ ಅಂಚು ವಿಪರೀತ ಕುಸಿತಗೊಂಡಿರುವ ಕಾರಣ ತೆರವು ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.


ಹೊಸ ಸೇರ್ಪಡೆ