chikkaballapur: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಹತ್ತಿದ ನಾಗರ ಹಾವು…
Team Udayavani, May 22, 2020, 5:54 PM IST
ಚಿಕ್ಕಬಳ್ಳಾಪುರ, ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿ ಸಾರ್ವಜನಿಕರೊಬ್ಬರು ನಿಲ್ಲಿಸಿ ಹೋಗಿದ್ದ ಬೈಕ್ ಗೆ ನಾಗರ ಹಾವು ಹತ್ತಿ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ ನಡೆದಿದೆ.