ಶಾಸಕರ ರಾಜೀನಾಮೆ ವಿಚಾರ: ರಮೇಶ್ ಕುಮಾರ್ ಸುದ್ದಿಗೋಷ್ಠಿ

ರಾಜ್ಯ ಸಮ್ಮಿಶ್ರ ಸರ್ಕಾರದ 14 ಮಂದಿ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆ ಪತ್ರದಲ್ಲಿ 8 ಶಾಸಕರ ರಾಜೀನಾಮೆ ಪತ್ರಗಳು ಸರಿ ಇಲ್ಲ, ಇದರಲ್ಲಿ ಐದು ರಾಜೀನಾಮೆ ಪತ್ರ ಕ್ರಮ ಬದ್ಧವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಮ್ಮ ನಿರ್ಧಾರವನ್ನು ಮಂಗಳವಾರ ಪ್ರಕಟಿಸಿದ್ದಾರೆ.


ಹೊಸ ಸೇರ್ಪಡೆ