ಅಯೋಧ್ಯೆ ತೀರ್ಪು ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ
Team Udayavani, Nov 10, 2019, 10:47 PM IST
ಅಯೋಧ್ಯೆಯ ತೀರ್ಪಿನ ಹಿನ್ನೆಲೆಯಲ್ಲಿ ದಕ್ಷಿಣದ ಅಯೋಧ್ಯೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.