730ದಿನಗಳ ಕಾಲ ನಿರಂತರವಾಗಿ ನಡೆಯುವ ಅಖಂಡ ಭಜನೆ

ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ದ್ವಿತೀಯ ಪರ್ಯಾಯದ ಸಂದರ್ಭದಲ್ಲಿ ವಿಶೇಷವಾಗಿ ಪ್ರಾರಂಭವಾದ 730ದಿನಗಳ ಕಾಲ ನಿರಂತರವಾಗಿ ನಡೆಯುವ ಅಖಂಡ ಭಜನೆಯ ಹಿನ್ನೆಲೆಯನ್ನು ಉದಯವಾಣಿ ಬಳಗವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದೆ.


ಹೊಸ ಸೇರ್ಪಡೆ