ಗ್ರಹಣ ಪರ್ವ ಕಾಲದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಜಪ ತರ್ಪಣ ನೀಡುತ್ತಿರುವ ಸ್ವಾಮೀಜಿಗಳು
Team Udayavani, Jun 21, 2020, 1:46 PM IST
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗ್ರಹಣದ ಪುಣ್ಯ ಪರ್ವಕಾಲದಲ್ಲಿ ಪರ್ಯಾಯ ಶ್ರೀಪಾದರಾದ ಶ್ರೀ ಶ್ರೀ ಈಶಪ್ರೀಯ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ಶ್ರೀಪಾದರು, ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಹಾಗೂ ಕಾಣಿಯೂರು ಮಠದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಶ್ರೀಪಾದರಾದ ಶ್ರೀಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದಲ್ಲಿ ಇದ್ದುಕೊಂಡು ಗ್ರಹಣ ಪರ್ವ ಕಾಲದಲ್ಲಿ ಜಪತರ್ಪಣಾದಿಗಳನ್ನು ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ