ಶ್ರೀ ಕ್ಷೇತ್ರ ಧರ್ಮಸ್ಥಳ: ಲಕ್ಷದೀಪೋತ್ಸವದ ಮೊದಲ ದಿನ ಹೊಸಕಟ್ಟೆ ಉತ್ಸವ ಜರಗಿತು
Team Udayavani, Dec 11, 2020, 12:28 PM IST
ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಮೊದಲ ದಿನವಾದ ಡಿಸೆಂಬರ್ 10ರಂದು ರಾತ್ರಿ ಹೊಸಕಟ್ಟೆ ಉತ್ಸವ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು.