Tuitionಗೆ ಹೋಗದೆ SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯದ ಅನುಷ್ ಎ.ಎಲ್
Team Udayavani, Aug 10, 2020, 8:05 PM IST
ಸುಬ್ರಹ್ಮಣ್ಯ: ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ ಅವರ ಅನುಭವವನ್ನು ಉದಯವಾಣಿ ಜೊತೆ ಹಂಚಿಕೊಂಡಿದ್ದಾರೆ.