Narendra Modi ಕೈಗೊಂಡ ಕೆಲ ನಿರ್ಧಾರಗಳಿಂದ ಇಡೀ ವಿಶ್ವ ಭಾರತದೆಡೆಗೆ ನೋಡುತ್ತಿದೆ
Team Udayavani, May 14, 2020, 7:14 PM IST
ಮಂಗಳೂರು: ವಿಶ್ವವೇ ಕೋವಿಡ್-19 ಮಾಹಾ ಮಾರಿಯಿಂದ ತತ್ತರಿಸಿದೆ. ಜಗತ್ತಿನ ಎಲ್ಲಾ ದೇಶಗಳು ಕೋವಿಡ್-19 ಸೋಂಕಿನಿಂದ ನಲುಗಿದೆ. ಆದರೆ ದೇಶದ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಕೆಲ ನಿರ್ಧಾರದಿಂದ ಇಡೀ ವಿಶ್ವವೇ ಭಾರತ ದೇಶವನ್ನು ನೋಡುವಂತೆ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದ್ದಾರೆ.