ಗುಟರು ಹಾಕಿದ “ಟಗರು ಬಂತು ಟಗರು’: ಮಾಸ್ ಸಾಂಗ್ ವೀಕ್ಷಿಸಿ
Team Udayavani, Jan 2, 2018, 3:52 PM IST
ಸೂರಿ ನಿರ್ದೇಶನದ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸಿರುವ “ಟಗರು’ ಚಿತ್ರದ ಟೈಟಲ್ ಸಾಂಗ್ “ಟಗರು ಬಂತು ಟಗರು’ ಬಿಡುಗಡೆಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೇ ಮಾಸ್ ಪ್ರಿಯರಿಗೆ ಈ ಹಾಡು ಹುಚ್ಚು ಹಿಡಿಸುತ್ತಿದೆ. ಇನ್ನು ಸೂರಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವೀನಸ್ ಎಂಟರ್ ಟೈನರ್ ಮೂಲಕ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ರಾಜ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ. ಶಿವರಾಜಕುಮಾರ್, ಮಾನ್ವಿತಾ ಹರೀಶ್, ಭಾವನಾರಾವ್, ಧನಂಜಯ್, ದೇವರಾಜ್, ವಸಿಷ್ಠ ಸಿಂಹ, ಅಚ್ಯುತ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರದ ಮಾಸ್ ಸಾಂಗ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!