Udayavani

Thursday, 30 Mar 2023 | UPDATED: 03:46 AM IST

  • Udayavni WhatsApp
  • Udayavni Facebook
  • Udayavni Twitter
  • Udayavni Youtube
  • Udayavni Instagram
  • Udayavni Telegram
  • Udayavni Sharechat
  • Udayavani Koo
  • GET APP

  • Udayavni Android App
  • Udayavni IOS App
  • Udayavani Kannada
  • Udayavani English
  • Entertainment
  • e-Paper
  • Sandhyavani
  • UV Samskruti
  • UV Fusion
  • Jobs / Education
  • Contact Us
  • Subscribe
Subscribe subscribe
  • Home
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಜಗತ್ತು
    • ಕೋವಿಡ್-19
    • ರಾಜಕೀಯ
    • UV ಪ್ರೀಮಿಯಂ
    • 1-sasdsad

      ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

    • ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

      ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    • ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್
    • ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ
    • ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು
    • ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌
  • ಸಂಧ್ಯಾವಾಣಿ
  • ಮತಬೇಟೆ-2023
    • upendra

      ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

    • tdy-20

      ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

    • ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

      ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

    • ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ
    • ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ
    • ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?
    • ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್‌ ನೀಡಿದಕ್ಕೆ ಕಾರ್ಯಕರ್ತರ ವಿರೋಧ
  • ವೈರಲ್ ನ್ಯೂಸ್
    • ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

      ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

    • 1-sadsadadas

      ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

    • 1-csdsdadsa

      ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

    • ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌
    • ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್‌!
    • NDRI ಸಾಧನೆ: ಭಾರತದ ಮೊದಲ ತದ್ರೂಪಿ ಗೀರ್ ತಳಿಯ “ಕರುವಿನ” ಸೃಷ್ಟಿ…ಹೆಸರು ಗಂಗಾ…
    • ಮಗನಿಗಾಗಿ ಆರ್‌ಆರ್‌ಆರ್‌ ಸಿನಿಮಾ ಕಥೆಯನ್ನೇ ಪುಸ್ತಕ ಮಾಡಿಕೊಟ್ಟ ತಾಯಿ! -ವಿಡಿಯೋ ವೈರಲ್‌ 
  • ಜಿಲ್ಲೆ
    • ಬಾಗಲಕೋಟೆ
    • ಬೆಂಗಳೂರು ನಗರ
    • ಉಡುಪಿ
    • ಉತ್ತರಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ವಿಜಯನಗರ
    • ಬೀದರ್
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ಕರಾವಳಿ
    • ಉಡುಪಿ
    • ಕಾಸರಗೋಡು – ಮಡಿಕೇರಿ
    • ಕುಂದಾಪುರ
    • ಪುತ್ತೂರು – ಬೆಳ್ತಂಗಡಿ
    • ಮಂಗಳೂರು
  • ಕ್ರೀಡೆ
    • rohit-sharma

      ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

    • ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

      ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

    • ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

      ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

    • ಧೋನಿ ಅಭ್ಯಾಸಕ್ಕೆ ಚೆನ್ನೈ ಅಭಿಮಾನಿಗಳು ಫಿದಾ
    • ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌
    • ಐಪಿಎಲ್‌ ಉದ್ಘಾಟನೆ: ರಶ್ಮಿಕಾ, ತಮನ್ನಾ ರಂಜನೆ
    • ಐಪಿಎಲ್‌ ಆರಂಭಕ್ಕೂ ಮೊದಲೇ 6 ಕ್ರಿಕೆಟಿಗರು ಔಟ್‌!
  • ಸಿನೆಮಾ
    • ಬಾಲಿವುಡ್‌ ವಾರ್ತೆಗಳು
    • ಸ್ಯಾಂಡಲ್‌ವುಡ್‌ ಸುದ್ದಿ
    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
    • ವಿಶ್ವ ಚಿತ್ರ ಸಂತೆ
    • ಗೋವಾ ಫಿಲ್ಮ್ ಫೆಸ್ಟಿವಲ್ 2022
    • 1-SDSDSDSAD-AA

      ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

    • tdy-23

      ಮಾಸ್‌ ರಾಮಾಚಾರಿ 2.0

    • ಯಲಾಕುನ್ನಿಗೆ ಮುಹೂರ್ತ ಸಂಭ್ರಮ
    • ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ
    • ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್
    • ಪಾರ್ಟ್‌-2 ಆಯ್ತು ಈಗ ಪಾರ್ಟ್‌-3 ಟ್ರೆಂಡ್
  • ಗ್ಯಾಜೆಟ್/ಟೆಕ್
    • ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

      ಸ್ಕೋಡಾ ಕುಶಕ್‌ ಒನೆಕ್ಸ್‌; ಇದು ಲಿಮಿಟೆಡ್‌ ಎಡಿಷನ್‌ನ ಕಾರು

    • ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

      ಜಿಮೇಲ್‌ನಿಂದ ಮಾಹಿತಿ ಕದಿಯುತ್ತಾ ಬಾರ್ಡ್‌?

    • Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

      Accenture: ಐಟಿ ವಲಯದ ಬೃಹತ್ ಅಕ್ಸೆಂಜರ್ ಕಂಪನಿಯ 19,000 ಉದ್ಯೋಗಿಗಳ ವಜಾ

    • Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ
    • HP ಯಿಂದ ಪೆವಿಲಿಯನ್ ಏರೋ 13 ಲ್ಯಾಪ್ ಟಾಪ್ ಗಳ ಬಿಡುಗಡೆ
    • ಹೊಸ ಮಾದರಿ ವೆರ್ನಾ ರಿಲೀಸ್‌; ನಾಲ್ಕು ವಿಧಗಳಲ್ಲಿ, ಒಂಬತ್ತು ಬಣ್ಣಗಳಲ್ಲಿ ಲಭ್ಯ
    • PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?
  • ವೈವಿಧ್ಯ
    • ಅಂಕಣಗಳು
    • ಪುರವಣಿಗಳು
    • ಸುದಿನ
    • ಟೀ ಟಾಕ್
    • ತರಂಗಾಂತರಂಗ
    • ಜೀವಯಾನ
    • ಫ್ಯಾಶನ್
    • ಆರೋಗ್ಯ
    • ಸಂಧ್ಯಾವಾಣಿ
    • ನಾಗರಿಕ ವರದಿಗಾರಿಕೆ
    • ಅನಿವಾಸಿ ಕನ್ನಡಿಗರು
    • ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

      ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

    • 6-health

      ಮಕ್ಕಳಲ್ಲಿ ಅನ್ಯವಸ್ತುಗಳ ಶ್ವಾಸಾಂಗ ಪ್ರವೇಶ: ಹೆತ್ತವರಿಗೆ ಮಾಹಿತಿ

    • ನ್ಯುರೊಬ್ಲಾಸ್ಟೊಮಾ ಉತ್ತಮ ಗುಣ ಕಾಣುವುದಕ್ಕೆ ಉತ್ತಮ ಚಿಕಿತ್ಸೆ ಅಗತ್ಯ
    • ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ
    • Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?
    • ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
  • ವೆಬ್ ಎಕ್ಸ್‌ಕ್ಲೂಸಿವ್
    • web-health

      ಎಚ್ಚರ…ಬಿಸಿಲ ಬೇಗೆಗೆ ನಿರ್ಜಲೀಕರಣ ಸಮಸ್ಯೆ ಹೆಚ್ಚಳ; ಅಗತ್ಯವಾಗಿ ಈ ಆಹಾರ ಸೇವಿಸಿ

    • Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

      Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

    • ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

      ಈ ನಿಗೂಢ ಗುಹೆಯಲ್ಲಿದೆ ಚಿನ್ನದ ಖಜಾನೆ: ಇದರ ರಹಸ್ಯ ಭೇದಿಸಲು ಯಾರಿಗೂ ಸಾಧ್ಯವಾಗಿಲ್ಲವಂತೆ

    • ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…
    • ಮಕ್ಕಳಲ್ಲೂ ಹೃದಯ ಸಂಬಂಧಿ ಕಾಯಿಲೆ; ತಾಯಂದಿರು ಎಚ್ಚರ ವಹಿಸಲೇ ಬೇಕು
    • ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!
  • ಜ್ಯೋತಿಷ್ಯ
    • ಇಂದಿನ ಪಂಚಾಂಗ
    • ದಿನ ಭವಿಷ್ಯ
    • ವಾರ ಭವಿಷ್ಯ
    • ವರ್ಷ ಭವಿಷ್ಯ
  • ಗ್ಯಾಲರಿ
    • ಫೋಟೋ ಗ್ಯಾಲರಿ
    • ವೀಡಿಯೊ ಗ್ಯಾಲರಿ

BREAKING NEWS

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು ವಂದೇ ಭಾರತ್ ರೈಲಿಗೆ ಕಲ್ಲು ತೂರಿದರೆ 5 ವರ್ಷ ಜೈಲು ಶಿಕ್ಷೆ ಎಚ್ಚರಿಕೆ ಅತೀಕ್ ಅಹಮದ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ವೈ-ಪ್ಲಸ್ ಭದ್ರತೆ ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ 14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ! ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
search
  • ಮುಖಪುಟ
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಜಗತ್ತು
    • ಕೋವಿಡ್-19
    • ರಾಜಕೀಯ
    • UV ಪ್ರೀಮಿಯಂ
  • ಸಂಧ್ಯಾವಾಣಿ
  • ಮತಬೇಟೆ-2023
  • ವೈರಲ್ ನ್ಯೂಸ್
  • ಜಿಲ್ಲೆ
    • ಬಾಗಲಕೋಟೆ
    • ಬೆಂಗಳೂರು ನಗರ
    • ಉಡುಪಿ
    • ಉತ್ತರಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ವಿಜಯನಗರ
    • ಬೀದರ್
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ಕರಾವಳಿ
    • ಉಡುಪಿ
    • ಕಾಸರಗೋಡು – ಮಡಿಕೇರಿ
    • ಕುಂದಾಪುರ
    • ಪುತ್ತೂರು – ಬೆಳ್ತಂಗಡಿ
    • ಮಂಗಳೂರು
  • ಕ್ರೀಡೆ
  • ಸಿನೆಮಾ
    • ಬಾಲಿವುಡ್‌ ವಾರ್ತೆಗಳು
    • ಸ್ಯಾಂಡಲ್‌ವುಡ್‌ ಸುದ್ದಿ
    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
    • ವಿಶ್ವ ಚಿತ್ರ ಸಂತೆ
    • ಗೋವಾ ಫಿಲ್ಮ್ ಫೆಸ್ಟಿವಲ್ 2022
  • ಗ್ಯಾಜೆಟ್/ಟೆಕ್
  • ವೈವಿಧ್ಯ
    • ಅಂಕಣಗಳು
    • ಪುರವಣಿಗಳು
    • ಸುದಿನ
    • ಟೀ ಟಾಕ್
    • ತರಂಗಾಂತರಂಗ
    • ಜೀವಯಾನ
    • ಫ್ಯಾಶನ್
    • ಆರೋಗ್ಯ
    • ಸಂಧ್ಯಾವಾಣಿ
    • ನಾಗರಿಕ ವರದಿಗಾರಿಕೆ
    • ಅನಿವಾಸಿ ಕನ್ನಡಿಗರು
  • ವೆಬ್ ಎಕ್ಸ್‌ಕ್ಲೂಸಿವ್
  • ಜ್ಯೋತಿಷ್ಯ
    • ಇಂದಿನ ಪಂಚಾಂಗ
    • ದಿನ ಭವಿಷ್ಯ
    • ವಾರ ಭವಿಷ್ಯ
    • ವರ್ಷ ಭವಿಷ್ಯ
  • ಗ್ಯಾಲರಿ
    • ಫೋಟೋ ಗ್ಯಾಲರಿ
    • ವೀಡಿಯೊ ಗ್ಯಾಲರಿ
  • Kannada News
  • ವೀಡಿಯೊ
  • ಲೋಕಲ್ ವಿಡಿಯೋ

ಒಂದೇ ತಿಂಗಳಲ್ಲಿ 15 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡ ಭಾರತೀಯರು| News Bulletin 04-09-2021


Team Udayavani, Sep 4, 2021, 4:57 PM IST

ಕಳೆದೊಂದು ದಿನದಲ್ಲಿ 42,618 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಪತ್ತೆ

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 42,618 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 330 ಮಂದಿ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಇನ್ನು,  ದೈನಂದಿನ ಪಾಸಿಟಿವಿಟಿ ರೇಟ್ ಶೇಕಡಾ 2.50 ರಷ್ಟಿದ್ದು, ವಾರದ ಪಾಸಿಟಿವಿಟಿ ರೇಟ್ 2.63 ರಷ್ಟಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು (ಸಪ್ಟೆಂಬರ್ 4, ಶನಿವಾರ) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

ತಾಲಿಬಾನ್ ಸಂಭ್ರಮಾಚರಣೆಯ ಗುಂಡಿನ ಸುರಿಮಳೆಗೆ ಮಕ್ಕಳು ಸೇರಿ ಹಲವರ ಸಾವು.!

ತಾಲಿಬಾನ್ ಉಗ್ರರು ಸಂಭ್ರಮಾಚರಣೆಗಾಗಿ ಕಾಬೂಲ್ ನಲ್ಲಿ ವೈಮಾನಿಕ ಗುಂಡಿನ ಸುರಿಮಳೆ ನಡೆಸಿದ್ದು, ಇದರಿಂದಾಗಿ ಮಕ್ಕಳು ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಫಘಾನ್ ಸುದ್ದಿ ಸಂಸ್ಥೆ ಅಶ್ವಕ ವರದಿ ಮಾಡಿದೆ. ಇನ್ನು,

ಪಂಜ್ ಶೀರ್ ಕಣಿವೆಯ ಮೇಲೆ ತಾವು ನಿಯಂತ್ರಣ ಸಾಧಿಸಿದ್ದು, ಅಫ್ಘಾನಿಸ್ತಾನದ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ (NRFA) ನನ್ನು ಸೋಲಿಸಲಾಗಿದೆ ಎಂದು ತಾಲಿಬಾನ್ ಹೇಳಿಕೊಂಡಿದೆ.

ಉದ್ಯೋಗ ಕಳೆದುಕೊಂಡ 15 ಲಕ್ಷ ಮಂದಿ ಭಾರತೀಯರು..!

ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು ಭಾರತದಲ್ಲಿ ಕಳೆದ ತಿಂಗಳಿನಲ್ಲಿ ಆಗಷ್ಟ್  15 ಲಕ್ಷ ಮಂದಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ)  ಮಾಹಿತಿ ನೀಡಿದೆ. ಜುಲೈ ತಿಂಗಳಿನಲ್ಲಿ ಶೇಕಡಾ. 6.95 ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಷ್ಟ್ ತಿಂಗಳಲ್ಲಿ ಶೇಕಡಾ 8. 32 ಕ್ಕೆ ಹೆಚ್ಚಳವಾಗಿದೆ.

ನಮ್ಮನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ : ಟಿಕಾಯತ್

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ದ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಮಹಾ ಪಂಚಾಯತ್ ನನ್ನು ಆಯೋಜಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್, ಎಷ್ಟು ಮಂದಿ ರೈತರು ಸೇರುತ್ತಾರೆ ಎನ್ನುವುದನ್ನು ಹೇಳುವುದಕ್ಕೆ ಸಾಧ್ಯವಿಲ್ಲ. ದೇಶದಾದ್ಯಂತ ಸಹಸ್ರಾರು ಮಂದಿ ಭಾಗಿಯಾಗಲಿದ್ದಾರೆ. ಮಹಾ ಪಂಚಾಯತ್ ಗೆ ಬರುವ ರೈತರನ್ನು ಯಾರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ. ಒಂದು ವೇಳೆ ರೈತರನ್ನು ತಡೆದರೇ, ನಾವು ಅದನ್ನು ಮೀರುತ್ತೇವೆ. ನಮ್ಮ ಗುರಿಯನ್ನು ತಲುಪಿಯೇ ತಲುಪುತ್ತೇವೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲು ನಿಯಮ ಜಾರಿ : ಬೊಮ್ಮಾಯಿ

ಕೋವಿಡ್ 19 ಸೋಂಕಿನ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರಾಲಿಗಳಿಗೆ ಅವಕಾಶ ನೀಡಿರುವ ವಿಚಾರ ಸಾಮಾಜಿಕವಾಗಿ ಟೀಕೆಗಳಿಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಇದನ್ನೆಲ್ಲ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ

ಕೋವಿಡ್ ಇದ್ದರೂ ಕೆಲವು ಘಟನೆಗಳು ನಡೆದಿವೆ. ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲು ನಿಯಮ ತರುತ್ತೇವೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ, ಪಂಜಾಬ್ ನಲ್ಲಿ ಆಪ್ ಅಧಿಕಾರಕ್ಕೆ : ಸಮೀಕ್ಷೆ

ಮುಂದಿನ ವರ್ಷ ಆರಂಭದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಯಲ್ಲಿ ಬಿಜೆಪಿಯು ತಾನು ಸದ್ಯಕ್ಕೆ ಅಧಿಕಾರದಲ್ಲಿರುವ ನಾಲ್ಕು ರಾಜ್ಯಗಳಾದ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರದಲ್ಲಿ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಎಬಿಪಿ, ಸಿ-ವೋಟರ್‌ ಸಂಸ್ಥೆಗಳು ನಡೆಸಿರುವ ಜಂಟಿ ಸಮೀಕ್ಷೆ ತಿಳಿಸಿದೆ. ಇನ್ನು, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ.

ಬೆರಿಸ್ಟೋ ಮೇಲೆ ಹಲ್ಲೆ ಆರೋಪ : ಜಾರ್ವೋ ಬಂಧನ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಕೆನ್ನಿಂಗ್ಟನ್ ಓವಲ್ ನಲ್ಲಿ ನಡೆಯುತ್ತಿದೆ. ಉಭಯ ತಂಡಗಳೂ ಸಮಬಲದ ಹೋರಾಟ ನಡೆಸುತ್ತಿದೆ. ಆದರೆ ಸರಣಿಯಲ್ಲಿ ಆಗಾಗ ಮೈದಾನಕ್ಕೆ ನುಗ್ಗಿ ಕೀಟಲೆ ಮಾಡುತ್ತಿದ್ದ ವಿಚಿತ್ರ ಅಭಿಮಾನಿ ಜಾರ್ವೋ ಓವಲ್ ಟೆಸ್ಟ್ ಪಂದ್ಯದ ಎರಡನೇ ದಿನವೂ ಕೆಲ ಕಾಲ ಮೈದಾನದಲ್ಲಿ ಓಡಾಡಿ ಗಮನ ಸೆಳೆದಿದ್ದಾರೆ.  ಘಟನೆಯನ್ನು ಐಸಿಬಿ ಗಂಭೀರವಾಗಿ ಪರಿಗಣಿಸಿದೆ. ಸೌತ್ ಲಂಡನ್ ಪೊಲೀಸರು ಜಾರ್ವೋನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಜಾನಿ ಬೆರಿಸ್ಟೋಗೆ ಢಿಕ್ಕಿ ಹೊಡೆದ ಜಾರ್ವೋ, ಬೆರಿಸ್ಟೋಗೆ ಹಲ್ಲೆ ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬಂಧಿಸಲಾಗಿದೆ.

ಅನಂತನಾಗ್ ಹುಟ್ಟು ಹಬ್ಬ : ಎವರ್ ಗ್ರೀನ್ ಹೀರೋ ಕೈಯಲ್ಲಿ ವಿಭಿನ್ನ ಪಾತ್ರಗಳು

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‌ನಾಗ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತಮ್ಮ ಅಮೋಘ ಅಭಿನಯದ ಮೂಲಕ ದೊಡ್ಡ ಅಭಿಮಾನಿ ವರ್ಗವನ್ನೇ ಹೊಂದಿರುವ ಅನಂತ್‌ ನಾಗ್‌ ಅವರು ಇಂದು 74ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ದೃಶ್ಯ-2′ ಚಿತ್ರೀಕರಣದಲ್ಲಿ ಭಾಗವಹಿಸಿರುವ ಅನಂತ್‌ ನಾಗ್‌ ಅವರ, “ಮೇಡ್‌ ಇನ್‌ ಬೆಂಗಳೂರು’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದರ ಜೊತೆಗೆ ರಕ್ಷಿತ್‌ ಶೆಟ್ಟಿ ಪರಂವಾ ಸ್ಟುಡಿಯೋ ನಿರ್ಮಾಣದಲ್ಲಿ ತಯಾರಾಗುತ್ತಿರುವ “ಆಬ್ರಕಡಾಬ್ರ’ ಚಿತ್ರದಲ್ಲೂ ಅನಂತ್‌ನಾಗ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದಲ್ಲದೇ ಯೋಗರಾಜ್‌ ಭಟ್‌ ನಿರ್ದೇಶನದ “ಗಾಳಿಪಟ-2′ ಚಿತ್ರದಲ್ಲೂ ಅನಂತ್‌ನಾಗ್‌ ನಟಿಸಿದ್ದಾರೆ.

ಗುರುತ್ವಾಕರ್ಷಣೆ ಅಂದ್ರೇನು?
ಬೋಟ್ ನಿಂತಿದೆ.. ನಮಗೆ ಸಮಸ್ಯೆ ನೂರಿದೆ

ಹೊಸ ವಿಡಿಯೋಗಳು ಇನ್ನಷ್ಟು

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ

ಇವರನ್ನು ಭಾರತದ ‘ Banana Man’ ಅಂತ ಯಾಕೆ ಕರೀತಾರೆ ಗೊತ್ತಾ?!

ಕುದ್ರೋಳಿ ಇಷ್ಟೊಂದು ಖ್ಯಾತಿ ಪಡೆಯಲು ಏನು ಕಾರಣ ?

ಪ್ರಪಂಚದ ಯಾವ ಮೂಲೆಯಲ್ಲಿಯೂ ಇರದಂತಾ ವಿಶೇಷತೆಯೊಂದು ಕೊಲ್ಲೂರಿನಲ್ಲಿದೆ !

ಇಲ್ಲಿ ರೂಪುಗೊಳ್ಳುತ್ತಿದೆ ವಿಭಿನ್ನ ಶೈಲಿಯ ಪರಿಸರ ಪ್ರೇಮಿ ಗಣೇಶನ ಮೂರ್ತಿ

ವಿಶ್ವದ ಪರಿಸ್ಥಿತಿ ಜುಲೈ 15 – ಆಗಸ್ಟ್ 15 ವರೆಗೆ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌


ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

GET APP

udayavani android app udayavani ios app
  • ಸುದ್ದಿಗಳು
  • ಸಂಧ್ಯಾವಾಣಿ
  • ಕೋವಿಡ್-19
  • ನಿಮ್ಮ ಜಿಲ್ಲೆ
  • ಕ್ರೀಡೆ
  • ಸಿನೆಮಾ
  • ಗ್ಯಾಜೆಟ್/ಟೆಕ್
  • ವೈವಿಧ್ಯ
  • ಅನಿವಾಸಿ ಕನ್ನಡಿಗರು
  • ವೆಬ್ ಎಕ್ಸ್‌ಕ್ಲೂಸಿವ್
  • ಜ್ಯೋತಿಷ್ಯ
  • ಗ್ಯಾಲರಿ
  • ವೀಡಿಯೊ
  • ನಾಗರಿಕ ಪತ್ರಕರ್ತ
  • State
  • Sandhyavani
  • Covid-19
  • National
  • International
  • Sports
  • Business
  • Entertainment
  • Automobile
  • Health and Lifestyle
  • Science & Technology
  • Picks From Web
  • Exclusive and Specials
  • Photo Gallery
  • Video Gallery
  • Citizen Journalism
  • Udayavani Kannada
  • Udayavani English
  • Entertainment
  • e-Paper
  • Sandhyavani
  • UV Samskruti
  • UV Fusion
  • Jobs / Education
  • Contact Us
  • Subscribe
  • Udayavani Whatsapp
  • Udayavani Facebook
  • Udayavani Facebook
  • Udayavani Twitter
  • Udayavani YouTube
  • Udayavani Instagram
  • Udayavani Telegram
  • Udayavani Telegram
  • Udayavani Sharechat
  • Udayavani Koo
  • About Udayavani
  • About MMNL
  • Privacy Policy
  • Terms of Use
  • taranga
  • rupatara
  • tushar
  • tunturu

Copyright © 2020 Udayavani. All Rights Reserved.


Designed & Developed by Manipal Technologies Limited