ಸೋಂಕಿತರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಉಡುಪಿ ಇಂದು 150 ಜನರಿಗೆ ಸೋಂಕು ದೃಢ
Team Udayavani, Jun 2, 2020, 8:15 PM IST
ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಕೋವಿಡ್-19 ಸೋಂಕಿನ ಕಾಟ ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 150 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿಗಳು ತನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.