ಉಡುಪಿ ಜಿಲ್ಲೆಯಲ್ಲಿಂದು ಮತ್ತೆ ಇಬ್ಬರಿಗೆ ಸೋಂಕು ದೃಢ
Team Udayavani, Jun 15, 2020, 7:15 PM IST
ಉಡುಪಿ: ರಾಜ್ಯದ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಕೂಡಾ ಸೋಂಕಿತರು ಪತ್ತೆಯಾಗಿದ್ದಾರೆ. ಸೋಮವಾರ ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ -19 ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.