ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಗೆ ಮೂರನೇ ಬಲಿ; ಇಂದು 9 ಮಂದಿಗೆ ಸೋಂಕು ದೃಢ
Team Udayavani, Jun 30, 2020, 6:33 PM IST
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ 48 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿನ ಕಾರಣದಿಂದ ಮೃತಪಟ್ಟ ಮೂರನೇ ಪ್ರಕರಣವಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿಂದು ಒಂಬತ್ತು ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1206ಕ್ಕೆ ಏರಿಕೆಯಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು