ಉಡುಪಿ: ಇನ್ನೂರರ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ, ಇಂದು ಮತ್ತೆ 73 ಸೋಂಕಿತರು ಪತ್ತೆ
Team Udayavani, Jun 1, 2020, 6:37 PM IST
ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗಿದೆ. ಇಂದು ದಾಖಲೆಯ 73 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ260ಕ್ಕೆ ಏರಿಕೆಯಾಗಿದೆ.