ಉಡುಪಿ ಶ್ರೀ ಕೃಷ್ಣನ ದರ್ಶನಕ್ಕೆ ಜುಲೈವರೆಗೆ ಕಾಯಬೇಕು !|Udupi Sri Krishna Temple
Team Udayavani, Jun 6, 2020, 8:00 PM IST
ಉಡುಪಿ: ಸರ್ಕಾರ ಜೂನ್ 8ರ ನಂತರ ದೇವಸ್ಥಾನ ತೆರೆಯುವ ಅವಕಾಶ ಕೊಟ್ಟಿದೆ. ಆದರೆ ಉಡುಪಿ ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ. ಯಾಕಂದರೆ ಉಡುಪಿ ಕೃಷ್ಣ ಮಠ ಸೋಮವಾರ ಓಪನ್ ಆಗಲ್ಲ.