Video Viral: ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವ ಜೆಸಿಬಿಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ
Team Udayavani, Jul 1, 2020, 6:24 PM IST
ದಾವಣಗೆರೆ: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಲು ಶವವನ್ನು ಜೆಸಿಬಿ ಯಂತ್ರದಲ್ಲಿ ಹೊತ್ತೊಯ್ದ ವಿಡಿಯೋ ಈಗ ವೈರಲ್ ಆಗಿದೆ. ಜಿಲ್ಲೆಯ ಚನ್ನಗಿರಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದ ವಯೋವೃದ್ದೆಯ ಶವವನ್ನು ಜೆಸಿಬಿಯಲ್ಲಿ ಹೊತ್ತೊಯ್ದು ಅಂತ್ಯಕ್ರಿಯೆ ನಡೆಸಲಾಗಿದೆ ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಜಾರ್ಜ್ ಫ್ಲಾಯ್ಡ್ ಸಾವು ಪ್ರಕರಣ: ಬಿಳಿಯ ಅಧಿಕಾರಿ ಡೆರಿಕ್ ಚೌವೀನ್ ತಪ್ಪಿತಸ್ಥ ಎಂದ ಕೋರ್ಟ್!
ವರ್ಷಾಂತ್ಯವರೆಗೂ ಸೋಂಕು ; ವೈರಸ್ನೊಂದಿಗೆ ಚೆಸ್, ಗೆಲುವು ಯಾರಿಗೆ: ಡಾ| ಗುಲೇರಿಯಾ
ಅಮಾಸೆಬೈಲಿಗೆ ಇಸಿಜಿ ಯಂತ್ರ ಕೊಡುಗೆಯ ಭರವಸೆ ನೀಡಿದ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್
ದೇಶದಲ್ಲಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥ: ತಮಿಳುನಾಡು ಪ್ರಥಮ
ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ