ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ
Team Udayavani, Nov 4, 2019, 12:35 AM IST
ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನ. 3ರಂದು ವಿಶ್ವರೂಪ ದರ್ಶನವು ದೀಪಾಲಂಕಾರದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಭಕ್ತರು 20 ಸಾವಿರಕ್ಕಿಂತಲೂ ಹೆಚ್ಚಿನ ಹಣತೆಗಳನ್ನು ಬೆಳಗಿ ಭಕ್ತಿಭಾವಪರವಶರಾದರು.