15ನೇ ಮಹಡಿಯಿಂದ ಮಗು ತಳ್ಳದಿರಲು “ಸಾವಿರ ಲೈಕ್‌’ ಕೇಳಿದ!

Team Udayavani, Jun 23, 2017, 6:11 AM IST

baby-drop.jpg

ಕೇವಲ ಎರಡು ವರ್ಷದ ಮಗುವೊಂದನ್ನು ಅಪಾಯದ ಸ್ಥಿತಿಯಲ್ಲಿರಿಸಿ, ಫೇಸ್‌ಬುಕ್‌ನಲ್ಲಿ ತನ್ನ ಹುಚ್ಚಾಟ ಪ್ರದರ್ಶಿಸಿದ ವ್ಯಕ್ತಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಮಗುವನ್ನು ಕಟ್ಟಡದ 15ನೇ ಮಹಡಿಗೆ ಕೊಂಡೊಯ್ದ ವ್ಯಕ್ತಿ, ಅದರ ಟೀಶರ್ಟ್‌ನ ಕಾಲರ್‌ ಹಿಡಿದು, ಕೆಳಗೆ ಎಸೆಯುವ ಸ್ಥಿತಿಯಲ್ಲಿ ಫೋಟೋ ತೆಗೆದಿದ್ದಾನೆ. ನಂತರ ಆ ಫೋಟೋವನ್ನು ಫೇಸ್‌ಬುಕ್‌ಗೆ ಹಾಕಿ, “ಸಾವಿರ ಲೈಕ್‌ಗಳು ಬಾರದಿದ್ದರೆ ಮಗುವನ್ನು ಇಲ್ಲಿಂದ ಬಿಟ್ಟುಬಿಡುತ್ತೇನೆ,’ ಎಂದು ಬೆದರಿಕೆ ಸಂದೇಶ ಹಾಕಿದ್ದಾನೆ. ತಕ್ಷಣ ಎಚ್ಚೆತ್ತ ಫೇಸ್‌ ಬುಕ್‌ ಬಳಕೆದಾರರು, ಈ ಬಗ್ಗೆ ಲಂಡನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ವ್ಯಕ್ತಿಯ ಸ್ಥಳ ಪತ್ತೆ ಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದು, ನ್ಯಾಯಾಲಯ ಆತನಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.