ಜ್ಯೂಲಿಯಾ ಅಜ್ಜಿಯ ಬ್ರೇಕ್‌ ಡ್ಯಾನ್ಸ್‌ಗೆ ಫಿದಾ

ಹೌದಾ ಮಾರಾಯ್ರೆ!

Team Udayavani, Jan 23, 2020, 7:54 AM IST

Julia-22-1

ಅಯ್ಯೋ ಐವತ್ತಾಯ್ತು. ನನ್ನಿಂದ ಇನ್ನೇನೂ ಸಾಧ್ಯವಿಲ್ಲ ಅನ್ನುವವರಿಗೆ 91 ವರ್ಷ ವಯಸ್ಸಿನ ಜ್ಯೂಲಿಯಾ ಲೂಯಿಸ್‌ ಉತ್ತಮ ಉದಾಹರಣೆ. ಕಾರಣ ಗೊತ್ತಾ? ಅಮೆರಿಕದ ಇಂಡಿಯಾನಾಪೊಲೀಸ್‌ನಲ್ಲಿರುವ ಗೋಲ್ಡನ್‌ ಏಜ್‌ ಹೋಮ್‌ ಹೆಲ್ತ್‌ ಕೇರ್‌ನಲ್ಲಿ ಅವರು ಹಲವು ವರ್ಷಗಳಿಂದ ವಾಸಿಸುತ್ತಿದ್ದಾರೆ.

ದಿನಗಳ ಹಿಂದಷ್ಟೇ ಅವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿಂದ ತಮ್ಮ ಹೋಮ್‌ ಹೆಲ್ತ್‌ ಕೇರ್‌ಗೆ ಬಂದರು. ಬಂದೊಡನೆಯೇ ತಮ್ಮನ್ನು ನೋಡಿಕೊಳ್ಳುತ್ತಿರುವವರಿಗೆ ‘ನನಗೆ ಡ್ಯಾನ್ಸ್‌ ಮಾಡಬೇಕು ಎಂಬ ಆಸೆಯಾಗಿದೆ’ ಎಂದು ಹೇಳಿಕೊಂಡರು. ತಪ್ಪು ತಿಳಿದುಕೊಳ್ಳಬೇಡಿ ಎಂದು ಹೇಳಿಕೊಂಡಿದ್ದಾರೆ.

ಈ ಅಜ್ಜಿ ಏನು ಡ್ಯಾನ್ಸ್‌ ಮಾಡಲು ಸಾಧ್ಯವೆಂದು ಅವರನ್ನು ನೋಡಿಕೊಳ್ಳುವವರು ತಿಳಿದು ಕೊಂಡರೇನೋ? ಪಾಶ್ಚಾತ್ಯ ಸಂಗೀತಕ್ಕೆ ಅನುಗುಣವಾಗಿ ಜ್ಯೂಲಿಯಾ ಲೂಯಿಸ್‌ ಸೊಂಟ ಬಳುಕಿಸಿ, ಕೈ ಕಾಲು ಆಡಿಸಿ ಡ್ಯಾನ್ಸ್‌ ಮಾಡಿಯೇ ಬಿಟ್ಟರು.

ಅದು ರೆಕಾರ್ಡಿಂಗ್‌ ಆಗಿರುವುದರ ಜತೆಗೆ ಜಾಲತಾಣಗಳಲ್ಲಿ ನೇರ ಪ್ರಸಾರವೂ ಆಗಿದೆ. ಅದನ್ನು 91 ಸಾವಿರ ಮಂದಿ ವೀಕ್ಷಿಸಿದ್ದಾರೆ. ಇದರ ಜತೆಗೆ ಲೈಕ್‌ಗಳೂ ವ್ಯಕ್ತವಾಗಿವೆ. ಜೀವನೋತ್ಸಾಹ ಎಂದರೆ ಇದೇ ಅಲ್ಲವೇ? ಹ್ಯಾಟ್ಸ್‌ಆಫ್ ಜ್ಯೂಲಿಯಾ ಅಜ್ಜಿ.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.