ಜಾಲತಾಣದಲ್ಲಿ ಅಲೆ ಸೃಷ್ಟಿಸಿದ ಒಂದು ವರ್ಣಚಿತ್ರ


Team Udayavani, Feb 3, 2019, 6:08 AM IST

alala.jpg

ತ‌ನ್ನ ತಾಯಿಯು ಆಕೆ ಬಿಡಿಸಿದ್ದ ವರ್ಣಚಿತ್ರ ಹಿಡಿದು ತೆಗೆಸಿಕೊಂಡಿದ್ದ ಫೋಟೋವನ್ನು ಅಮೆರಿಕದ ಬಾಲಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, “ಇದನ್ನು ಯಾರೂ ಇಷ್ಟ ಪಡುವುದಿಲ್ಲ ಎಂದು ಅಮ್ಮ ನಂಬಿದ್ದಾಳೆ’ ಎಂದು ಬರೆದಿದ್ದ.

ಈ ಪೋಸ್ಟ್‌ ಎಲ್ಲೆಡೆ ಹರಿದಾಡಿ ಕಡೆಗೆ ಸ್ವೀಡನ್‌ನ ಕಲಾವಿದರೊಬ್ಬರನ್ನು ತಲುಪಿದೆ. ಅವರು ಈ ಫೋಟೋವನ್ನು ಅದು ಇದ್ದಂತೆಯೇ ಪೆಯಿಂಟ್‌ ಮಾಡಿ, “ನಾನು ಯಾರಧ್ದೋ ತಾಯಿಯ ಚಿತ್ರವನ್ನು ಬಿಡಿಸಿದ್ದೇನೆ’ ಎಂದು ಬರೆದಿದ್ದರು.

ಕೆಲ ದಿನಗಳ ಬಳಿಕ ಸ್ವೀಡನ್‌ನ ಆ ಕಲಾವಿದ ಮಹಿಳೆಯ ಪೆಯಿಟಿಂಗ್‌ ಹಿಡಿದಿದ್ದ ಫೋಟೊವನ್ನು, ವಿದ್ಯಾರ್ಥಿನಿಯೊಬ್ಬಳು ಚಿತ್ರಿಸಿ ಪೋಸ್ಟ್‌ ಮಾಡಿದ್ದಳು. ಆದಾದ ಬಳಿಕ ಒಬ್ಬರ ಅನಂತರ ಒಬ್ಬರಂತೆ ಹಲವರು ಇದೇ ರೀತಿ ಪೆಯಿಂಟ್‌ ಮಾಡುತ್ತಾ ಹೋಗಿದ್ದು, ಇದು ಜಾಲತಾಣದಲ್ಲಿ ಭಾರೀ ಅಲೆಯನ್ನೇ ಎಬ್ಬಿಸಿದೆ

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.