ಅಮನ ಕೃಪೆ:10 ನಿಮಿಷದಲ್ಲಿ 3,500 ಕುಕ್ಕೀಸ್‌ ಮಾರಾಟ!


Team Udayavani, Feb 19, 2017, 10:44 AM IST

jaya.jpg

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾರ ಪೋಯೆಸ್‌ ಗಾರ್ಡನ್‌ ನಿವಾಸವನ್ನು ಮುಖ್ಯ ಪ್ರೇಕ್ಷಣೀಯ ಸ್ಥಳ ಎಂದರೂ ತಪ್ಪಾಗಲಿಕ್ಕಿಲ್ಲ. ಜಯಲಲಿತಾ ನಿಧನದ ಬಳಿಕ ಜನರು ಅಪಾರ ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಿದ್ದಾರೆ. ಭಾಗಶಃ ಇದಕ್ಕಾಗಿಯೇ ಇರಬೇಕು ಹಂಗಾಮಿ ಸಿಎಂ ಪನೀರ್‌ ಸೆಲ್ವಂ ಈ ಮನೆಯನ್ನು ಸ್ಮಾರಕವನ್ನಾಗಿಸಬೇಕು ಎಂದಿದ್ದು. ಈ ಮನೆಗೆ ಎಡತಾಕುತ್ತಿರುವ ರಾಜಕೀಯ ನಾಯಕರಿಗೆ, ಪಕ್ಷದ ಮುಖಂಡರಿಗೆ ಏನು ಲಾಭವಾಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ತಳ್ಳುವ ಗಾಡಿಯಲ್ಲಿ ತಿಂಡಿ ತಿನಿಸು, ಪಾನೀಯ ಮಾರುವವರು ಇಷ್ಟು ವ್ಯಾಪಾರವನ್ನು ಎಂದೂ ಕಂಡಿರಲಿಕ್ಕಿಲ್ಲ. ಇಲ್ಲಿಯ ಕುಕ್ಕೀಸ್‌ (ಬೆಣ್ಣೆ ಬಿಸ್ಕತ್ತು) ವ್ಯಾಪಾರಿ ಯೊಬ್ಬರು ಕೇವಲ 10 ನಿಮಿಷಗಳಲ್ಲಿ 3,500 ಕುಕ್ಕೀಸ್‌ ಮಾರಿದ್ದಾರಂತೆ. 

ಈ ವ್ಯಾಪಾರಿ ನಗರದ ಬೀದಿಗಳು, ಸ್ಮಾರಕಗಳೆದುರು ದಿನವಿಡೀ ನಿಂತರೂ ಇಷ್ಟೊಂದು ವ್ಯಾಪಾರ ವಾಗುತ್ತಿರಲಿಲ್ಲವಂತೆ. ಅಮ್ಮನ ಮಹಿಮೆಯಿಂದ ಹತ್ತೇ ನಿಮಿಷದಲ್ಲಿ ಇಷ್ಟೆಲ್ಲಾ ವ್ಯಾಪಾರ ನಡೆದಿದೆ ಎನ್ನುತ್ತಾರೆ. ಒಟ್ಟಿನಲ್ಲಿ ಅಮ್ಮನ ಮಹಿಮೆಯಿಂದ ಒಂದಷ್ಟು ರಸ್ತೆ ಬದಿ ವ್ಯಾಪಾರಿಗಳು ಹಣ ಕಾಣುವಂತಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.