3500ರ ಬದಲಿಗೆ ಎಟಿಎಂ ಕೊಟ್ಟಿದ್ದು 70 ಸಾವಿರ!

Team Udayavani, Jan 21, 2017, 6:36 AM IST

Automatic-teller-machine.jpg

ಎಟಿಎಂ ಯಂತ್ರದೊಳಗೆ ಕಾರ್ಡ್‌ ಹಾಕಿ ಮೊತ್ತ ಟೈಪಿಸಿದ್ದು 3500 ರೂಪಾಯಿ. ಆದರೆ, ಎಟಿಎಂ ಈತನ ಕೈಗೆ ತಲುಪಿಸಿದ್ದು ಭರ್ಜರಿ 70,000 ರೂಪಾಯಿ!

ಇದು ರಾಜಸ್ಥಾನದ ಟೋಂಕ್‌ ಪಟ್ಟಣದ ಜಿತೇಶ್‌ ದಿವಾಕರ್‌ ಎಂಬಾತನಿಗೆ ಒಲಿದ ಅದೃಷ್ಟ! ಬ್ಯಾಂಕ್‌ ಆಫ್ ಬರೋಡಾ ಎಟಿಎಂ ಯಂತ್ರದಲ್ಲಿ ಈ ಪ್ರಸಂಗ ನಡೆದಿದೆ. ಜಿತೇಶ್‌ ದಿವಾಕರ್‌ ಕೂಡಲೇ ಬ್ಯಾಂಕ್‌ ಸಿಬ್ಬಂದಿಗೆ ತಿಳಿಸಿದಾಗ, ಎಟಿಎಂ ಯಂತ್ರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಯಿತು. ತಮಾಷೆಯೆಂದರೆ, ದಿವಾಕರ್‌ ಖಾತೆಯಲ್ಲಿ ಅಷ್ಟೊಂದು ಹಣವೇ ಇರಲಿಲ್ಲ! ಇವರಿಗೂ ಮುನ್ನ 10 ವ್ಯಕ್ತಿಗಳಿಗೆ ಹೆಚ್ಚುವರಿ ಹಣ ಸಿಕ್ಕಿದೆ. ಅವರೆಲ್ಲ ಸಿಕ್ಕಿದ್ದೇ ಸೀರುಂಡೆ ಎಂದು ದುಡ್ಡು ಇಟ್ಟುಕೊಂಡು ಎಸ್ಕೇಪ್‌ ಆಗಿದ್ದಾರೆ ಎಂಬ ಶಂಕೆಯೂ ಬ್ಯಾಂಕ್‌ ಸಿಬ್ಬಂದಿಯಿಂದ ವ್ಯಕ್ತವಾಗಿದೆ. 

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.