5 ಕೋಟಿ ರೂ. ಕೊಟ್ಟು ಯುವಕನ ವರಿಸಿದ ಆಂಟಿ!


Team Udayavani, Jan 28, 2018, 5:04 AM IST

1-ngfd.jpg

ಚೀನಾದ ಶ್ರೀಮಂತ ಆಂಟಿಯೊಬ್ಬಳು, ತನಗಿಂತ 15 ವರ್ಷ ಕಿರಿಯ ಯುವಕನೊಬ್ಬನನ್ನು ಮದುವೆಯಾಗಿ ಸುದ್ದಿಯಾಗಿದ್ದಾಳೆ. ಅದರಲ್ಲೇನು ವಿಶೇಷ ಅಂತೀರಾ? ಇಲ್ಲೇ ಇರೋದು ವಿಶೇಷ. ಆಕೆಗೀಗ, 38 ವರ್ಷ. ಮೊದಲ ಮದುವೆಯ ಫ‌ಲವಾಗಿ 14 ವರ್ಷದ ಮಗನೂ ಇದ್ದಾನೆ.

 ಇಂಥ ಆಂಟಿಯನ್ನು ಸೊಸೆ ಅಂತ ಒಪ್ಪಿಕೊಳ್ಳಲು ಹುಡುಗನ ತಂದೆ- ತಾಯಿ ನಿರಾಕರಿಸಿದ್ದಾರೆ. ಆದರೆ, ಅವರನ್ನು ಒಪ್ಪಿಸಲು ಆಕೆ ಮಾಡಿದ್ದೇನು ಗೊತ್ತಾ? ಹುಡುಗನ ಹೆತ್ತವರಿಗೆ 5 ಮಿಲಿಯನ್‌ ಆರ್‌ಎಂಬಿ (5 ಕೋಟಿ ರೂಪಾಯಿ) ಕೊಡುವ ವಾಗ್ಧಾನ ನೀಡಿದ್ದಾಳೆ. ದುಡ್ಡು ಬರುತ್ತೆ ಅಂದ ತಕ್ಷಣ ಗಕ್ಕನೆ ಜಾಗೃತರಾದ ತಂದೆ-ತಾಯಿ ಮದುವೆಗೆ ಅಸ್ತು ಎಂದಿದ್ದಾರೆ. ಹಾಗಾಗಿ, ಮದುವೆ ಧಾಂ, ಧೂಂ ಅಂತ ಭರ್ಜರಿಯಾಗಿ ನಡೆದಿದೆ! ಹೇಗಿದೆ, ದುಡ್ಡಿನ ಗಮ್ಮತ್ತು?

ಟಾಪ್ ನ್ಯೂಸ್

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.