ಚುರುಮುರಿ ಮಾರಿ ಅಚ್ಚರಿ ನೀಡಿದ ವ್ಯಕ್ತಿ


Team Udayavani, Jun 13, 2019, 2:45 PM IST

charmuri

ಭಾನುವಾರ ಲಂಡನ್‌ನ ಓವಲ್‌ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯ ನಡುವಣ ಪಂದ್ಯ ನಡೆವ ವೇಳೆ ಭಾರತೀಯ ಪ್ರೇಕ್ಷಕರಿಗೆ ಮೈದಾನದ ಹೊರಗೆ ಅಚ್ಚರಿ ಕಾದಿತ್ತು. ವಯೋವೃದ್ಧರೊಬ್ಬರು ಪಕ್ಕಾ ಭಾರತೀಯ ಶೈಲಿಯಲ್ಲಿ ಭಾರತೀಯ ರಸ್ತೆ ಬದಿ ತಿನಿಸು ಜಲ್‌ವುುರಿ (ಚುರುಮುರಿ) ತಯಾರಿಸಿ ಮಾರುತ್ತಿದ್ದರು. ಇದರ ವಿಡಿಯೋವನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸಿ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದರು.ಕ್ಷಣಮಾತ್ರದಲ್ಲೇ ವಿಡಿಯೋ ವೈರಲ್‌ ಆಯಿತು.

ಜಗತ್ತಿನಾದ್ಯಂತ ಇರುವ ಭಾರತೀಯರು ಈ ವಿಡಿಯೋ ನೋಡಿ ಹರ್ಷಸಿದರು. ಅಂದಹಾಗೆ ಜಲ್‌ವುುರಿ ಮಾರುತ್ತಿದ್ದ ವ್ಯಕ್ತಿ ಬ್ರಿಟನ್‌ ಬಾಣಸಿಗ ಆಂಗಸ್‌ ಡೆನೂನ್‌. ಅವರು ಲಂಡನ್‌ನಲ್ಲಿ ಜಲ್‌ವುುರಿ ಮಳಿಗೆ ನಡೆಸುತ್ತಿದ್ದಾರೆ. ತುಂಬಾ ವರ್ಷಗಳ ಹಿಂದೆ ಕೋಲ್ಕತ್ತಾಗೆ ಬಂದಿದ್ದಾಗ ಜಲ್‌ವುುರಿ ರುಚಿಗೆ ಮನಸೋತಿದ್ದರಂತೆ.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.