ಎರಡು ಮರಗಳ ಮಧ್ಯ ಜೋತಾಡಿದ ಕಾರು!

Team Udayavani, Oct 14, 2017, 4:43 AM IST

4.jpg

ಚೀನಾದ ಸುಯ್‌ಹುವ ಪ್ರಾಂತ್ಯದಲ್ಲಿ 2 ಮರಗಳ ಮಧ್ಯೆ ಎಸ್‌ಯುವಿ ವಾಹನ ನಿಂತಿದ್ದ ಫೋಟೋವೊಂದು ಭಾರಿ ವೈರಲ್‌ ಆಗಿತ್ತು. ಆ ವಾಹನ ಹೋಗಿ ಮರದ ಮಧ್ಯೆ ಏಕೆ ನಿಂತಿತು ಎಂದು ಜಾಲತಾಣಿಗರು ತಲೆಕಡಿಸಿಕೊಂಡಿದ್ದರು. ಕಡೆಗೂ ಈ ಕಾರಿನ ರಹಸ್ಯ ಬಹಿರಂಗವಾಗಿದೆ. ಆ ಮರಗಳು ಕಾರನ್ನು ರಕ್ಷಿಸಿದ್ದಲ್ಲದೇ ಅದರೊಳಗಿದ್ದ ಐವರು ಪ್ರಯಾಣಿಕರ ಪ್ರಾಣವನ್ನೂ ರಕ್ಷಿಸಿವೆ.

ಅಂಕುಡೊಂಕಿನ ಹಾದಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಈ ಕಾರು ನಿಯಂತ್ರಣ ತಪ್ಪಿ ಕೆಳಗಿನ ಕಂದಕಕ್ಕೆ ಬಿತ್ತು. ಕಾರಿನಲ್ಲಿ ಕುಳಿತವರು ಕಾರಿನಿಂದ ಹಾರಿದ್ದಾರೆ. ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಆದರೆ ಕಾರಿನ ಹಿಂಬದಿ ಮತ್ತು ಮುಂಬದಿ ನಜ್ಜುಗುಜ್ಜಾಗಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.