ಈ ಚಪ್ಪಲಿಯ ಬೆಲೆ ಕೇವಲ 45,000! 

Team Udayavani, Oct 30, 2018, 5:08 AM IST

99.jpg

ನಿಮ್ಮ ಪ್ರಕಾರ ಒಂದು ಅತ್ಯುತ್ತಮ ಬ್ರಾಂಡ್‌ನ‌ ಚಪ್ಪಲಿಗೆ ಅತಿ ಹೆಚ್ಚು ಎಂದರೆ ಎಷ್ಟು ದರ ಇರಬಹುದು? ನಿಮ್ಮ ಊಹೆ 5,000 ರೂ. ಗಳಿಗಿಂತ ಹೆಚ್ಚಿರಲು ಸಾಧ್ಯವೇ? ಇಲ್ಲ, ಅಂತಾದರೆ ಇಲ್ಲಿ ಕೇಳಿ. ಹವಾಯಾನಸ್‌ ಬ್ರಾಂಡ್‌ ಜೊತೆ ಸೇರಿ ವ್ಯಾಲೆಂಟಿನೋ ಕಂಪನಿ ಚಪ್ಪಲಿಯೊಂದನ್ನು ತಯಾರಿಸಿದೆ. ಅಮೆಜಾನ್‌ ಶಾಪಿಂಗ್‌ ಸೈಟ್‌ನಲ್ಲಿ ಇದರ ಬೆಲೆ ಬರೋಬ್ಬರಿ 45,000 ರೂ.ಗಳು. ಸಾಲದಕ್ಕೆ ನಿಯಮಿತ ಚಪ್ಪಲಿಗಳು ಮಾರಾಟಕ್ಕಿವೆ.

ಒಬ್ಬರಿಗೆ ಕೇವಲ 3 ಜೊತೆ ಚಪ್ಪಲಿ ಕೊಳ್ಳಲು ಮಾತ್ರ ಅವಕಾಶ ಎಂಬ ಒಕ್ಕಣೆಗಳನ್ನು ಬೇರೆ ಸೇರಿಸಲಾಗಿದೆ. ಇಎಂಐ(ಮಾಸಿಕ ಕಂತು)ನಲ್ಲಿ ಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ. ಇದಕ್ಕೆ ಗ್ರಾಹಕರು ಲೇವಡಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.