ಅತಿ ಕಡಿಮೆದರಕ್ಕೆ ಮದ್ಯ ದೊರಕುವತಾಣವಾಗಿ ಸ್ಕಾಟ್ಲೆಂಡ್‌


Team Udayavani, Nov 16, 2017, 4:23 AM IST

Whisky-glass.jpg

ಮದ್ಯಪ್ರಿಯರು ವಿದೇಶ ಪ್ರಯಾಣ ಮಾಡುವುದಾರೆ ಸ್ಕಾಟ್ಲೆಂಡ್‌ಗೇ ಹೋಗಬಹುದೋ ಏನೋ? ಅದು ಸುಂದರವಾದ ದೇಶ ಅಂತ ಅಷ್ಟೇ ಅಲ್ಲ, ನಿಮಗೆ ಅತಿ ಕಡಿಮೆ ಬೆಲೆಯಲ್ಲಿ ಮದ್ಯ ದೊರಕುವ ದೇಶ ಕೂಡ. ಜಗತ್ತಿನಲ್ಲೇ ಅತಿ ಕಡಿಮೆ ಬೆಲೆಯಲ್ಲಿ ಮದ್ಯ ದೊರಕುವ ದೇಶವಾಗಿ ಸದ್ಯದಲ್ಲೇ ಸ್ಕಾಟ್ಲೆಂಡ್‌ ಮಾರ್ಪಾಡಾಗಲಿದೆ.

ಜನರು ಕಡಿಮೆ ಬೆಲೆಗೆ ಸಿಗುವ ಕಳಪೆ ಮದ್ಯ ಸೇವಿಸಿ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ದೇಶದ ಎಲ್ಲಾ ಬ್ರಾಂಡೆಡ್‌ ಮದ್ಯಗಳೂ ಅತಿ ಕಡಿಮೆ ಬೆಲೆಗೆ ಜನರಿಗೆ ಸಿಗುವಂತಾಗಬೇಕು ಎಂದು ಸ್ಕಾಟ್ಲೆಂಡ್‌ ಸರ್ಕಾರ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. 

ಸರ್ಕಾರದ ಮನವಿಗೆ ವಿರುದ್ಧವಾಗಿ ಸ್ಕಾಚ್‌ ವಿಸ್ಕಿ ತಯಾರಕರು ಮತ್ತು ಇತರ ಕಂಪನಿಗಳು ಬೆಲೆ ಹೆಚ್ಚಿಸಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. 5 ವರ್ಷಗಳ ಕಾಲ ನಡೆದ ಈ ಮೊಕದ್ದಮೆಯಲ್ಲಿ ಸರ್ಕಾರವೇ ಜಯಶಾಲಿಯಾಗಿದೆ. ಅದರಂತೆ, ಇನ್ನು ಮುಂದೆ ಸ್ಕಾಟ್ಲೆಂಡ್‌ನ‌ಲ್ಲಿ ಅಗ್ಗದ ದರದಲ್ಲಿ ಮದ್ಯ ದೊರಕಲಿದೆ. 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.