ಚೀನಾದಲ್ಲಿ ಅಕ್ಕಿ ಕದ್ದ ಇಲಿಗೂ ಶಿಕ್ಷೆ !


Team Udayavani, Jan 25, 2017, 8:51 AM IST

444.jpg

ಶಿಕ್ಷೆ ವಿಷಯದಲ್ಲಿ ಚೀನೀಯರಂಥ ನಿಷ್ಕರುಣಿಗಳು ಮತ್ತಾರೂ ಇಲ್ಲ. ಇಲಿಗಳಿಗೂ ಶಿಕ್ಷೆ ಕೊಡುವಷ್ಟು ಹುಚ್ಚು ಇವರಿಗೆ. ನೆರೆಯ ದೇಶದ ಝೂಹಾಯ್‌ ನಗರದ ದಿನಸಿ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆಗೆ ಕನ್ನ ಹಾಕಿದ್ದ ಇಲಿಗೆ ಅಂಗಡಿ ಮಾಲೀಕ, ಇಲಿ ತನ್ನ ಜೀವಮಾನದಲ್ಲಿ ಮತ್ತೆಂದೂ ಕಳ್ಳತನ ಮಾಡುವ ಯೋಚನೆಯನ್ನೂ ಮಾಡಬಾರದಂಥ ಶಿಕ್ಷೆ ಕೊಟ್ಟಿದ್ದಾನೆ.

ರಸ್ತೆ ಬದಿ ಇಲಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅದರ ಮೇಲೆ “ನಾನು ಮತ್ತೂಮ್ಮೆ ಇಂಥ ಕೆಲಸ ಮಾಡುವುದಿಲ ಎಂದು ಚೀಟಿ ಬರೆದು ಅಂಟಿಸಿದ್ದಾನೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕೆಲವರಿಗೆ ಇದು ತಮಾಷೆಯಾಗಿ ಕಂಡರೆ ಹಲವರಿಗೆ ಕ್ರೂರತೆಯ ಪರಮಾವಧಿಯಾಗಿ ಕಾಣುತ್ತಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.