ಇಂದು ” ‘ ಬೇಡ ಹೀಗಂದ್ರೆ ಏನು ಗೊತ್ತಾ?


Team Udayavani, Feb 5, 2019, 5:15 AM IST

m-new.jpg

ಮನಸ್ಸಿನಲ್ಲಿದ್ದುದನ್ನು ಮತ್ತೂಬ್ಬರಿಗೆ ಹೇಳಲು ಭಾಷೆ ಅತ್ಯಗತ್ಯವೇನಲ್ಲ ಎಂಬುದನ್ನು ಚೀನಾದ ಶುಶ್ರೂಷಕಿಯೊಬ್ಬರು ಸಾಬೀತುಪಡಿಸಿದ್ದಾರೆ. ವಿದೇಶಿ ರೋಗಿಯೊಬ್ಬರಿಗೆ ಮರುದಿನ ಕೈಗೊಳ್ಳಬೇಕಿದ್ದ ಶಸ್ತ್ರಚಿಕಿತ್ಸೆಯ ಹಿನ್ನೆಲೆಯಲ್ಲಿ ಹಿಂದಿನ ರಾತ್ರಿ ಅವರು ಕೈಗೊಳ್ಳಬೇಕಿದ್ದ ಮುನ್ನೆಚ್ಚರಿಕೆಗಳ ಬಗ್ಗೆ ಒಂದು ಟಿಶ್ಯೂ ಪೇಪರಿನಲ್ಲಿ, ಚಿತ್ರಗಳ ಮೂಲಕ ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ನಾಳೆ ಬೆಳಗ್ಗೆ 8 ಗಂಟೆಗೆ ಶಸ್ತ್ರಚಿಕಿತ್ಸೆ ಇರುವುದರಿಂದ ಇಂದು ರಾತ್ರಿ 10 ಗಂಟೆಯ ನಂತರ ಆಹಾರ, ನೀರು ಸೇವಿಸಬಾರದು’ ಎಂದು ಚಿತ್ರಗಳ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಅಲ್ಲಲ್ಲಿ, ಒಂದೆರಡು ಇಂಗ್ಲಿಷ್‌ ಪದಗಳು, ಒಂದೆರಡು ಅಂಕಿಗಳು ಬಳಕೆಯಾಗಿದ್ದರೂ, ಈ ವಿಭಿನ್ನ ರೀತಿಯ ಸೂಚನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.