ಚೀನಾದಲ್ಲೊಂದು “ಟಾಯ್ಲೆಟ್‌ ಬಿಲ್ಡಿಂಗ್‌’ 


Team Udayavani, Sep 29, 2017, 7:04 AM IST

Building.jpg

ಇತ್ತೀಚಿನ ದಿನಗಳಲ್ಲಿ ಚೀನಾದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಮಾದರಿಯ ಕಟ್ಟಡಗಳನ್ನು ವಿಶ್ವವೇ ಬೆರಗಿನಿಂದ ನೋಡುತ್ತಿದೆ. ಈಗ ಚೀನಾದ ಕಟ್ಟಡವೊಂದನ್ನು ನೋಡಿ ಬೇರೆ ದೇಶಗಳಷ್ಟೇ ಅಲ್ಲ, ಸ್ವತಃ ಚೀನಾವೇ ನಗುತ್ತಿದೆ. ಕಾರಣ ಈ ಕಟ್ಟಡ ದೊಡ್ಡದೊಂದು ಟಾಯ್ಲೆಟ್‌ ಕಮೋಡ್‌ ಅನ್ನು ಹೋಲುತ್ತಿದೆ. ಇದು “ನಾರ್ಥ್ ಚೀನಾ ಯುನಿವರ್ಸಿಟಿ ಆಫ್ ವಾಟರ್‌ ರಿಸೋರ್ಸಸ್‌’ ವಿವಿಯದ್ದು. ಈಗ ಈ ಕಟ್ಟಡವನ್ನು ಚೀನಾದಲ್ಲಿ “ಟಾಯ್ಲೆಟ್‌ ಬಿಲ್ಡಿಂಗ್’ ಎಂದೇ ಕರೆಯಲಾಗುತ್ತಿದೆ. ಈ ಕಟ್ಟಡ ನಿರ್ಮಾಣವಾಗುತ್ತಿದ್ದಾಗ ನಾವು ತಮಾಷೆಗಾಗಿ ಇದನ್ನು “ದೊಡ್ಡ ಟಾಯ್ಲೆಟ್‌’ ಎಂದು ಕರೆದಿದ್ದೆವು. ನಿರ್ಮಾಣ ಸಂಪೂರ್ಣವಾದ ಮೇಲೆ ಇದು ನಿಜಕ್ಕೂ ಟಾಯ್ಲೆಟ್‌ ಆಕಾರವನ್ನೇ ಪಡೆದಿದೆ ಎಂದು ಅಲ್ಲಿಯವರು ಕುಹಕವಾಡಿದ್ದಾರೆ.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.