ದಾಖಲೆಗೆ ಅಂಟಾರ್ಟಿಕದಲ್ಲಿ ಮದುವೆಯಾದ ಜೋಡಿ


Team Udayavani, Jul 20, 2017, 3:45 AM IST

10.jpg

ವಿಶಿಷ್ಟ ರೀತಿಯಲ್ಲಿ, ವಿಶೇಷ ಸ್ಥಳದಲ್ಲಿ ಮದುವೆ ಯಾಗಬೇಕು ಎಂದು ಬಯಸುವವರು ಹಲವರು. ಅದಕ್ಕೆ ಸಾಗರದ ತಳದಲ್ಲಿ, ಪರ್ವತಗಳು ಅಂಚಿನಲ್ಲಿ ಮದುವೆಯಾದವರಿದ್ದಾರೆ. ಅದರಂತೆ ಈಗ ಧ್ರುವ ಪ್ರದೇಶ ಮಾರ್ಗದರ್ಶಿಗಳಾದ ಜೂಲಿ ಬಾಮ್‌ ಮತ್ತು ಟಾಮ್‌ ಸಿಲ್ವೆಸ್ಟರ್‌ ಅಂಟಾರ್ಟಿಕದ ಶೂನ್ಯಕ್ಕಿಂತಲೂ ಕಡಿಮೆ ತಾಪಮಾನದ ಪ್ರದೇಶದಲ್ಲಿ ಮದುವೆಯಾಗಿದ್ದಾರೆ.

ಬ್ರಿಟಿನ್‌ ಭೂಪ್ರದೇಶಕ್ಕೆ ಸೇರುವ ಅಡಿಲೇಡ್‌ ದ್ವೀಪದಲ್ಲಿ ಇವರು 18 ಅತಿಥಿಗಳ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇದು ಕೇವಲ ಶೂನ್ಯ ತಾಪಮಾನದ ಜಾಗವಲ್ಲ. ಮನುಷ್ಯರು ಸಲಭವಾಗಿ ತಲುಪಲಾಗದ ಸ್ಥಳ ಕೂಡ ಹೌದು. ಇಷ್ಟು ಕಡಿಮೆ ತಾಪಮಾನದ ಪ್ರದೇಶದಲ್ಲಿ ಮದುವೆಯಾದ ಮೊದಲ ಜೋಡಿ ಇದು. ಇವರಿಬ್ಬರು ಬ್ರಿಟಿಷ್‌ ಅಂಟಾರ್ಟಿಕ್‌ ಸರ್ವೆಯ ಉದ್ಯೋಗಿಗಳು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.