ಕೊರೊನ ಸೋಂಕಿನಿಂದ ಅಂತರ ಕಾಯ್ದುಕೊಳ್ಳಲು ಡಿಸ್ಕ್ ಕಟ್ಟಿಕೊಂಡ ಮಹಾಶಯ!


Team Udayavani, Mar 15, 2020, 6:35 PM IST

ಕೊರೊನ ಸೋಂಕಿನಿಂದ ಅಂತರ ಕಾಯ್ದುಕೊಳ್ಳಲು ಡಿಸ್ಕ್ ಕಟ್ಟಿಕೊಂಡ ಮಹಾಶಯ!

ಕೊರೊನಾ ಸೋಂಕನ್ನು ತಡೆಗಟ್ಟಲು ಪ್ರತಿಯೊಬ್ಬರಿಂದ ನಿಗದಿತ ಅಂತರವನ್ನು ಕಾಯ್ದುಕೊಳ್ಳಬೇಕು ಎಂಬ ಸಲಹೆಗಳು ವೈದ್ಯಲೋಕದಿಂದ ಹೊರಬೀಳುತ್ತಿದೆ. ಇದನ್ನು ಅಕ್ಷರಶಃ ಪಾಲಿಸಲು ಮುಂದಾಗಿರುವ ಇಟೆಲಿಯ
ಮೂಲದ ಹಿರಿಯ ನಾಗರಿಕರೊಬ್ಬರು, ರೋಮ್‌ನ ಮಾರುಕಟ್ಟೆಯೊಂದರಲ್ಲಿ 3 ಅಡಿ ವ್ಯಾಸದ ಡಿಸ್ಕನ್ನು ತಮ್ಮ ಸೊಂಟಕ್ಕೆ ಜೋಡಿಸಿಕೊಂಡು ಅಡ್ಡಾಡಿ
ಗಮನ ಸೆಳೆದಿದ್ದಾರೆ. ಅವರು ಎಲ್ಲೇ ಹೋದರೂ, ಇವರನ್ನು ಸುತ್ತಲಿನ ಜನರಿಂದ 3 ಅಡಿ ದೂರವಿರುವಂತೆ ಮಾಡುತ್ತದೆ. ಇದನ್ನು ನೋಡಿದ ಕೆಲವರು
ಅದರ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅದರ ಒಂದು ತುಣುಕನ್ನು https://twitter.com/Antikulturale ಲಿಂಕ್‌ನಲ್ಲಿ ಸಿಗುವ ಟ್ವೀಟರ್‌ ಖಾತೆಯಲ್ಲಿ ನೋಡಬಹುದಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.