ಕಾರ್ಪೆಟ್‌ ಮೇಲಿನ ಕಲೆ ತಡೆಯಲು ತಂಪು ಪಾನೀಯಕ್ಕೆ ನಿಷೇಧ


Team Udayavani, May 18, 2018, 9:42 AM IST

bru.jpg

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಪ್ರಪಂಚದಲ್ಲಿನ ಯಾವುದೇ ವ್ಯವಸ್ಥೆ ಸರಿಯಾಗಿ ಹೊಂದಾಣಿಕೆಯಾಗುತ್ತಿಲ್ಲವೇನೋ? ಸ್ಕಾಟ್ಲೆಂಡ್‌ನ‌ಲ್ಲಿರುವ ಅವರ ವೈಭವೋಪೇತ ಗಾಲ್ಫ್ ರೆಸಾರ್ಟ್‌ನಲ್ಲಿ ಜನಪ್ರಿಯ ತಂಪು ಪಾನೀಯ ಕಂಪನಿಯ ಉತ್ಪನ್ನದ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಸದ್ದಿಲ್ಲದೆ ಆ ನಿಯಮವನ್ನು ಜಾರಿಗೆ ತರಲಾಗಿದೆ ಎನ್ನುವುದು ಗ್ರಾಹಕರ ಆರೋಪ. ಕಿತ್ತಳೆ ಬಣ್ಣ ಹೊಂದಿರುವ ಈ ತಂಪು ಪಾನೀಯಕ್ಕೆ ಸ್ಕಾಟ್ಲೆಂಡ್‌ನ‌ಲ್ಲಿ ಭಾರಿ ಬೇಡಿಕೆ. ಏಕೆಂದರೆ ಇದೊಂದು ಮದ್ಯ ರಹಿತ ಪಾನೀಯವಾಗಿದ್ದು, ಒಂದು ರೀತಿಯ ಆಕರ್ಷಕವಾಗಿದೆ ಎಂದು ಗ್ರಾಹಕರ ಅಂಬೋಣವಂತೆ. ಸರಿ ಇನ್ನು ಟ್ರಂಪ್‌ರ ಕ್ಲಬ್‌ನಲ್ಲಿ ಅದಕ್ಕೆ ನಿಷೇಧ ಹೇರಲಾಗಿದೆ ಏಕೆ ಎನ್ನುವುದಕ್ಕೆ ಸ್ಪಷ್ಟನೆ
ನೀಡಿದ ರೆಸಾರ್ಟ್‌ನ ಮ್ಯಾನೇಜರ್‌ ತೀರಾ ಇತ್ತೀಚೆಗಷ್ಟೇ ಬಹಳಷ್ಟು ರುಪಾಯಿ ಖರ್ಚು ಮಾಡಿ ಹೊಸ ಕಾರ್ಪೆಟ್‌ ಹಾಕಿಸಿದ್ದೇವೆ. ತಂಪು ಪಾನೀಯ ಚೆಲ್ಲಿ ಹೋದರೆ ಕಾರ್ಪೆಟ್‌ ನಲ್ಲಿ ಅದರ ಕಲೆ ಇರುತ್ತದೆ. ರೆಸಾರ್ಟ್‌ನ ವಿಲ್ಲಾಗಳಲ್ಲಿ ಈಗಾಗಲೇ ಅದರಿಂದ ಕಲೆ ಉಂಟಾದ್ದರಿಂದ ಈ ನಿರ್ಧಾರ ಕೈಗೊಂಡಿದ್ದೇವೆ ಎನ್ನುತ್ತಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.