ಮನೆಯೊಳಗೆ ನಾಯಿ ಬಿಟ್‌ಹೋಗ್ಬೇಡಿ ಸ್ವಾಮಿ

Team Udayavani, Feb 8, 2018, 4:10 AM IST

4.jpg

ಪೇಟೆ ಪಟ್ಟಣಗಳಲ್ಲಿ ಶಾಪಿಂಗ್‌ಗೆ ಹೋಗುವಾಗ ಪುಟ್ಟ ಮಕ್ಕಳನ್ನು, ನಾಯಿಯನ್ನು ಮನೆಯಲ್ಲೇ ಬಿಟ್ಟು ಹೋಗುತ್ತಾರೆ ಅಥವಾ ಕರೆದುಕೊಂಡು ಹೋಗುತ್ತಾರೆ. ಅದರಲ್ಲೂ ವಿಶೇಷವಾಗಿ ನಾಯಿಯನ್ನು ಮನೆಯೊಳಗೇ ಓಡಾಡಲು ಬಿಟ್ಟರೆ ಏನಾಗುತ್ತದೆ ಗೊತ್ತಾ? ಅಮೆರಿಕದ ಮೆಸಾಚ್ಯುಸೆಟ್ಸ್‌ನಲ್ಲಿ ಕುಟುಂಬವೊಂದು ಯಾವುದೋ ಕಾರಣಕ್ಕಾಗಿ ಹೊರಗೆ ಹೋಗಿತ್ತು. ಅವರು ಸಾಕಿದ ಎರಡು ನಾಯಿಗಳನ್ನು ಜತೆಗೆ ಕರೆದುಕೊಂಡು ಹೋಗಿರಲಿಲ್ಲ. ಹೀಗಾಗಿ, ಅವುಗಳು ಜಾಲಿಯಾಗಿ ಮನೆಯೊಳಗೇ ಓಡಾಡಿಕೊಂಡು ಇದ್ದವು. ಅವಕ್ಕೆ ಹಸಿವಾಗಿತ್ತೋ ಇಲ್ಲವೋ ಗೊತ್ತಿಲ್ಲ. ಏನನ್ನೋ ಯೋಚಿಸಿಕೊಂಡು ಅಡುಗೆ ಮನೆಗೆ ಸೀದಾ ಹೋದವು.

ಮನೆಯೊಡತಿ ಏನನ್ನೋ ಬೇಯಿಸಲು ಸ್ಟೌ ಮೇಲೆ ಇರಿಸಿದ್ದರು. ಅದು ಇನ್ನೂ ಆನ್‌ ಆಗಿಯೇ ಇತ್ತು. ಛಂಗನೆ ಎರಡೂ ಕೂಡ ಸ್ಟೌ ಮೇಲೆ ನೆಗದೇ ಬಿಟ್ಟವು. ಪಾತ್ರೆ ಕೆಳಗೆ ಬಿದ್ದದ್ದಲ್ಲದೆ ಬೆಂಕಿಯೂ ಹತ್ತಿಕೊಂಡು ಹೊಗೆ ಮನೆಯೊಳಗೆ ಆವರಿಸಿತು. ಅದರಿಂದ ಭೀತಿಗೊಂಡ ಶ್ವಾನಗಳೆರಡು ಮನೆಯ ಹಾಲ್‌ಗೆ ಬಂದು ಸೋಫಾವನ್ನೇರಿದವು. ಅಲರಾಮ್‌ ಕೇಳಿದ ಅಗ್ನಿಶಾಮಕ ಸಿಬ್ಬಂದಿ ಮನೆಗೆಯೊಳಗೆ ಬಂದು ಬೆಂಕಿ ನಂದಿಸಿದರು.
 
ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.