ಟ್ಯಾಕ್ಸಿ ಎಂದು ಪೊಲೀಸ್‌ ಕಾರಿನಲ್ಲಿ  ಕೂತ ಕಳ್ಳ!


Team Udayavani, Dec 26, 2017, 6:12 AM IST

uk-police-buckingham-palace.jpg

ಕಳ್ಳರು ಕೆಲವೊಮ್ಮೆ ತಮ್ಮ ಅತಿ ಬುದ್ಧಿವಂತಿಕೆಯಿಂದಲೂ ನಿರಾಯಾಸವಾಗಿ ಪೊಲೀಸರ ಕೈಗೆ ಸಿಕ್ಕಿ ಬೀಳುತ್ತಾರೆ. ಡೆನ್ಮಾರ್ಕ್‌ನಲ್ಲಿ ಮಾದಕ ವಸ್ತು ಕಳ್ಳ ಸಾಗಾಣೆ ಮಾಡುತ್ತಿದ್ದ ಕಳ್ಳನ ವಿಚಾರದಲ್ಲೂ ಅದೇ ಆಗಿದೆ. ಕ್ರಿಸ್ಟಿಯಾನ ಮೂಲದ ಮಾದಕ ವಸ್ತು ಸಾಗಾಣೆದಾರ ಕೊಪೆನ್‌ಹೇಗನ್‌ನಲ್ಲಿ ದೊಡ್ಡ ಮೊತ್ತದ ಮಾದಕದ್ರವ್ಯಗಳನ್ನು ತೆಗೆದುಕೊಂಡು ಮನೆ ಕಡೆ ಓಡುತ್ತಿದ್ದ. ದಾರಿಯಲ್ಲಿ ಪೊಲೀಸ್‌ ಕಾರು ಬಂದಿತು. ಅದನ್ನೇ ಟ್ಯಾಕ್ಸಿ ಎಂದು ಹತ್ತಿ ಕುಳಿತ. ಪೊಲೀಸರು ಈತನನ್ನು ವಿಚಾರಣೆ ನಡೆಸಿದಾಗಲೇ ಆತನಿಗೆ ತಿಳಿದಿದ್ದು ಅವನು ಕೂತಿರುವ ವಾಹನ ಟ್ಯಾಕ್ಸಿ ಅಲ್ಲ, ಬದಲಾಗಿ ಪೊಲೀಸ್‌ ವಾಹನ ಎಂದು. ಈಗವನು ಕಂಬಿ ಎಣಿಸುತ್ತಿದ್ದಾನೆ.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.