ಕುಡಿದು ಹಸೆಮಣೆ ಏರಿದ ವರ; ಮುಂದೇನಾಯ್ತು?

Team Udayavani, Mar 12, 2019, 3:45 AM IST

alala.jpg

ಮದುವೆ ಮೂಹೂರ್ತದ ವೇಳೆ ವರ ಕಂಠ ಪೂರ್ತಿ ಕುಡಿದು ಬಂದರೆ ವಧು ಮತ್ತು ಆಕೆಯ ಸಂಬಂಧಿಗಳಿಗೆ ಹೇಗಾಗಬೇಡ? ಬಿಹಾರದ ದುಮ್ರಿ ಚಾಪಿಯ ಗ್ರಾಮದಲ್ಲಿ ವರ ಕುಡಿತು ತೂರಾಡುತ್ತಾ ಹಸೆಮಣೆ ಏರಿದ್ದ.

ಆತನಿಗೆ ತನ್ನ ಸುತ್ತಮುತ್ತ ಏನು ನಡೆಯುತ್ತಿದೆ ಎಂಬ ಅರಿವೂ ಇರಲಿಲ್ಲ. ಕುಡಿದ ಅಮಲಲ್ಲಿ ಮದುವೆ ವಿಚಾರವನ್ನೂ ಮರೆತಿದ್ದ. ಯಾವ ಶಾಸ್ತ್ರವನ್ನೂ ಆತನಿಂದ ಮಾಡಲು ಆಗುತ್ತಿರಲಿಲ್ಲ. ಇದನ್ನು ನೋಡಿ ಬೇಸರಗೊಂಡ ವಧು ದಿಟ್ಟ ನಿರ್ಧಾರ ತೆಗೆದುಕೊಂಡು ಮದುವೆಯನ್ನೇ ರದ್ದುಪಡಿಸಿದ್ದಾಳೆ. ಆಕೆಯ ಸಂಬಂಧಿಗಳು ಮತ್ತು ವರನ ಕುಟುಂಬದವರು ಆಕೆಯ ಮನಸ್ಸನ್ನು ಬದಲಿಸಲು ಎಷ್ಟು ಯತ್ನಿಸಿದರೂ ಆಕೆ ಮನಸ್ಸು ಬದಲಿಸಿಕೊಂಡಿಲ್ಲ.

“ವರ ಕಂಠ ಪೂರ್ತಿ ಕುಡಿದು ಬಂದಿದ್ದ. ಆತನಿಗೆ ಸರಿಯಾಗಿ ನಿಲ್ಲಲೂ ಆಗುತ್ತಿರಲಿಲ್ಲ. ನಮ್ಮ ಮಗಳು ಆತನನ್ನು
ಮದುವೆಯಾಗುವುದಿಲ್ಲ ಎಂದು ಹೇಳಿ ಹಸೆಮಣೆಯಿಂದ ಎದ್ದು ನಡೆದಳು’ ಎಂದು ವಧುವಿನ ತಂದೆ ಹೇಳಿದ್ದಾರೆ. ಮದುವೆ ರದ್ದಾಗುತ್ತಲೇ ಗ್ರಾಮಸ್ಥರೆಲ್ಲರೂ ವರನನ್ನು ವಶದಲ್ಲಿರಿಸಿಕೊಂಡು ಆತ ಪಡೆದಿದ್ದ ವರದಕ್ಷಿಣೆಯನ್ನು ವಾಪಸ್ಸು ಪಡೆದು ಅವನನ್ನು ಬಿಟ್ಟು ಕಳುಹಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.