ರಸ್ತೆ ನಿಯಮ ಜಾಗೃತಿಗೆ “ಅಬ್ಬೆ ರಾಕ್‌’ ಸ್ಫೂರ್ತಿ

Team Udayavani, Jan 1, 2019, 5:50 AM IST

100.jpg

1969ರಲ್ಲಿ ಬಿಡುಗಡೆಯಾಗಿ ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿದ್ದ ಅಬ್ಬೆ ರಾಕ್‌ ಎಂಬ ಹಾಡುಗಳ ಧ್ವನಿ ಸುರುಳಿಯ (ಸಾಂಗ್ಸ್‌ ಆಲ್ಬಂ) ಹೊರಕವಚದ ಫೋಟೋವನ್ನೇ ಸ್ಫೂರ್ತಿ ಯಾಗಿಟ್ಟು ಕೊಂಡು ಕೇರಳದಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಏರ್ಪ ಡಿಸಲು ಕಣ್ಣೂರಿನ ಟ್ರಾಫಿಕ್‌ ಪೊಲೀಸರು ವಿಭಿನ್ನ ಪ್ರಯತ್ನ ನಡೆಸಿದ್ದಾರೆ.

 “ಅಬ್ಬೆ ರಾಕ್‌’ ಧ್ವನಿಸುರುಳಿಯ ನಾಲ್ವರು ಸಂಯೋ ಜಕರಾದ ಜಾನ್‌ ಲೆಸನ್‌, ಪಾಲ್‌ ಮೆಕಾರ್ಟೆ, ರಿಂಗೋ ಸ್ಟಾರ್‌, ಜಾರ್ಜ್‌ ಹ್ಯಾರಿಸನ್‌ ರಸ್ತೆ ಯೊಂದರ ಜೀಬ್ರಾ ಕ್ರಾಸಿಂಗ್‌ ಮೇಲೆ ನಡೆಯುತ್ತಿರುವ ಭಂಗಿ ಯಲ್ಲಿ ನಿಂತಿರುವ ಫೋಟೋ ಸಂಚ ಲನ ಸೃಷ್ಟಿಸಿತ್ತು. ಇದನ್ನೇ ಪುನರ್‌ ರಚಿಸಿರುವ ಕಣ್ಣೂರು ಟ್ರಾಫಿಕ್‌ ಪೊಲೀಸ್‌ ವಿಭಾಗ, ತನ್ನ ನಾಲ್ವರು ಪೊಲೀಸರು ಜೀಬ್ರಾ ಕ್ರಾಸಿಂಗ್‌ ಮಾಡುತ್ತಿರುವಂತೆ ಫೋಟೋ ತೆಗೆಸಿ ಟ್ರಾಫಿಕ್‌ ನಿಯಮಗಳ ಜಾಗೃತಿಗಾಗಿ ಬಳಸಿಕೊಂಡಿದೆ.ಈ ಪ್ರಯತ್ನಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ. 

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.