ಕನ್ವಾರ್‌ ಯಾತ್ರೆಯಲ್ಲಿ ಗೋಲ್ಡನ್‌ ಬಾಬಾ


Team Udayavani, Jul 31, 2019, 1:12 PM IST

gold

ದೇಶದಲ್ಲಿ ಹಲವಾರು ಬಾಬಾ, ಸಂತರು ತಮ್ಮ ವೇಷ ಭೂಷಣದಿಂದಲೇ ಭಾರಿ ಖ್ಯಾತಿ ಪಡೆದಿರುತ್ತಾರೆ. ಅಂಥವರಲ್ಲಿ ಒಬ್ಬರು ಗೋಲ್ಡನ್‌ ಬಾಬಾ. ಇವರ ನಿಜದ ಹೆಸರು ಸುಧೀರ್‌ ಮಕ್ಕರ್‌. ಅನ್ವರ್ಥನಾಮವೇ ಹೇಳುವಂತೆ ಇವರು ಚಿನ್ನದ ವ್ಯಾಮೋಹಿ. ಈ ಬಾರಿಯ ಕನ್ವಾರ್‌ ಯಾತ್ರೆಯಲ್ಲಿ ಇವರು ಭಾಗವಹಿಸಿದ್ದರು.

ಯಾತ್ರೆಯಲ್ಲಿ ಭಾಗವಹಿಸಿದ್ದ ಸಂತರಲ್ಲೇ ಇವರು ಭಿನ್ನವಾಗಿ ಕಾಣುತ್ತಿದ್ದರು. ಹೀಗೆ ಕಾಣಲು ಕಾರಣ, ಅವರ ಮೈಮೇಲಿದ್ದ 16 ಕೆ.ಜಿ.ಚಿನ್ನದ ಆಭರಣಗಳು. ಬಾಬಾ ಇನ್ನೂ ಹೆಚ್ಚು ಆಭರಣ ಧರಿಸುತ್ತಾರಂತೆ. ಆದರೆ ಅವರು ಈಗ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ 4 ಕೆ.ಜಿ. ಚಿನ್ನವನ್ನಷ್ಟೇ ಧರಿಸಿ ಯಾತ್ರೆಗೆ ಬಂದಿದ್ದರಂತೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.