ಗೊರಿಲ್ಲಾವೊ ಅಥವಾ ಕಾಗೆಯೋ?

Gorilla, crow

Team Udayavani, Jun 27, 2019, 11:37 AM IST

alala-27

ಜಪಾನ್‌ನ ನಗೊಯ ಪ್ರದೇಶದ ನಿವಾಸಿಗಳನ್ನು ಏಕಕಾಲದಲ್ಲಿ ಆಶ್ಚರ್ಯ ಮತ್ತು ಅತಂಕಕ್ಕೆ ದೂಡಿದ ಘಟನೆಯೊಂದು ನಡೆದಿದೆ. ಕಚೇರಿಗಳೇ ಇದ್ದ ಸ್ಥಳದಲ್ಲಿ ಪುಟ್ಟ ಗೊರಿಲ್ಲಾದ ಆಕೃತಿಯನ್ನು ಜನ ನೋಡಿ ಚಕಿತ ರಾಗಿದ್ದಾರೆ. ಗೊರಿಲ್ಲಾ ಹೇಗೆ ಜನನಿಬಿಡ ಪ್ರದೇಶಕ್ಕೆ ಬಂದಿತು. ಮೃಗಾಲಯದಲ್ಲಿ ಏನಾದರೂ ಅಚಾತುರ್ಯ ನಡೆದಿದೆಯೇ ಎಂದು ಗಾಬರಿಯಾಗಿದ್ದಾರೆ. ನೋಡುನೋಡುತ್ತಿದ್ದಂತೆ ಆಕೃತಿ ಕಾಗೆಯ ರೀತಿ ಕಾಣಲು ಶುರು ಆಗಿದೆ. ಇದು ಕಾಗೆ ಎಂದು ಹಲವರು ಹೇಳಿದರೆ ಮತ್ತೂ ಹಲವರು ಇದು ಮರಿ ಗೊರಿಲ್ಲಾ ಎಂದು ಕೆಲವರು ಹೇಳಿದ್ದಾರೆ. ಕಡೆಗೆ ತಿಳಿದಿದ್ದೇನೆಂದರೆ ಕಾಗೆ ತನ್ನ ರೆಕ್ಕೆಯನ್ನು ಅರ್ಧ ಚಾಚಿ ಗೊರಿಲ್ಲಾದಂತೆ ಕಂಡಿದೆ ಎಂಬುದು. ಈ ವಿಡಿಯೋ ಈಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.