ವೀಲ್‌ಚೇರ್‌ನಲ್ಲಿ ಬಂದ ಅಜ್ಜಿ ಮಂಕಿಬಾರ್‌ನಲ್ಲಿ ಜೀಕಿದರು!


Team Udayavani, Jul 25, 2017, 4:33 AM IST

66.jpg

ಚೀನಾದಲ್ಲಿ ಹಣ್ಣು ಹಣ್ಣು ಮುದುಕಿಯೊಬ್ಬರು ಮಂಕಿ ಬಾರ್‌ನಲ್ಲಿ ಜೀಕುತ್ತಿರುವ ದೃಶ್ಯವೊಂದು ಜಗತ್ತಿನಾದ್ಯಂತ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮುಖ ನೋಡಿ ಯಾರನ್ನೂ ಅಳೆಯಬಾರದು ಎನ್ನುವುದು ಇದಕ್ಕೇ ಇರಬೇಕು. ನೋಡಲು ಬಹಳ ಚುರುಕಾಗಿರುವಂತೆ ಕಾಣುತ್ತಿದ್ದ ಮಕ್ಕಳೂ ಮಂಕಿ ಬಾರ್‌ನಲ್ಲಿ ಜೀಕಲು ಪ್ರಯಾಸ ಪಡುತ್ತಾರೆ.
 

ಆದರೆ ವೀಲ್‌ಚೇರ್‌ನಲ್ಲಿ ಬಂದ ಬಡಕಲು ಶರೀರದ ವೃದ್ಧೆ ವೀಲ್‌ ಚೇರ್‌ ಮೇಲೆ ಹತ್ತಿ ಮಂಕಿ ಬಾರ್‌ ನಲ್ಲಿ ಇದು ಯಾವ ಮಹಾ ಕೆಲಸ ಎಂದು ಜೀಕುವುದಕ್ಕೆ ಶುರು ಮಾಡುತ್ತಾರೆ. ಅದು ಮಂಕಿ ಬಾರ್‌ನ ಒಂದು ತುದಿಯಿಂದ ಮತ್ತೂಂದು ತುದಿಗೆ. ಈ ವಯಸ್ಸಿನಲ್ಲೂ ಅಜ್ಜಿಯ ಉತ್ಸಾಹಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.