ಅಮೆರಿಕದಲ್ಲಿ ಜನಿಸಿದ ಹಸಿರು ನಾಯಿಮರಿ


Team Udayavani, Jan 19, 2020, 11:29 AM IST

green

ಯಾವೆಲ್ಲಾ ಬಣ್ಣದ ನಾಯಿಗಳನ್ನು ನೀವು ನೋಡಿದ್ದೀರಿ? ಬಿಳಿ, ಕಪ್ಪು, ಕಂದು, ಬೂದಿ ಬಣ್ಣಗಳ ನಾಯಿಗಳನ್ನು ಸಾಮಾನ್ಯವಾಗಿ ನೋಡಿರುತ್ತೀರಿ. ಎಂದಾದರೂ ಹಸಿರು ಬಣ್ಣ¨ ನಾಯಿಯನ್ನು ನೋಡಿದ್ದೀರಾ?

ಅಮೆರಿಕದನಾರ್ಥ್ ಕೆರೋಲಿನಾದ ಮನೆಯೊಂದರಲ್ಲಿ ಜರ್ಮನ್‌ ಶೆಫ‌ರ್ಡ್‌ ನಾಯಿಯೊಂದು ನಿಂಬೆ ಹಸಿರು ಬಣ್ಣದ ನಾಯಿಮರಿಗೆ ಜನ್ಮ ನೀಡಿದೆ. ಈ ನಾಯಿ ಮರಿ ಜೊತೆ ಹುಟ್ಟಿರುವ ಇತರ ಮರಿಗಳು ಕಪ್ಪು ಬಣ್ಣದ್ದಾಗಿವೆ. ಆದರೆ ಇದು ಮಾತ್ರ ವಿಚಿತ್ರ ಬಣ್ಣ ಪಡೆದಿದೆ.

ಈ ನಾಯಿಮರಿಯ ಫೋಟೋವನ್ನು ಅದರ ಮಾಲೀಕರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ 5 ದಿನಗಳ ಮರಿಗೆ ಅವರು “ಹಲ್ಕ್’ ಎಂದು ನಾಮಕರಣ ಮಾಡಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.