ಸೆಕ್ಸ್‌ ಟಾಯ್ಸ್‌:ಗುಜರಾತ್‌,ಗೋವಾದಲ್ಲಿ ಭರ್ಜರಿ ಖರೀದಿ!


Team Udayavani, Feb 10, 2017, 4:22 AM IST

sex-racket.jpg

ಸೆಕ್ಸ್‌ ಟಾಯ್ಸ್‌ ಬಳಕೆ ಮತ್ತು ಖರೀದಿಯಲ್ಲಿ ಗುಜರಾತ್‌ ಮೊದಲ ಸ್ಥಾನದಲ್ಲಿದ್ದರೆ ನಂತರದ ಸ್ಥಾನದಲ್ಲಿ ಗೋವಾ, ಬಿಹಾರ ಮತ್ತು ಕೇರಳ ರಾಜ್ಯಗಳು ಇವೆ ಎಂಬ ವಿಷಯ ಇತ್ತೀಚಿನ ಅಧ್ಯಯನ ವರದಿಯಿಂದ ಬೆಳಕಿಗೆ ಬಂದಿದೆ.

 ದೇಶದ ಒಟ್ಟು ಕಾಮೋದ್ರೇಕ ಉತ್ಪನ್ನಗಳು,ತೈಲಗಳು ಮತ್ತು ಆಟಿಕೆಗಳ ಖರೀದಿಯಲ್ಲಿ ಗುಜರಾತ್‌ನ ಪಾಲು ಶೇ. 17 ರಷ್ಟು ಇದ್ದರೆ, ಗೋವಾ ಪಾಲು ಶೇ.14ರಷ್ಟು ಇದೆ. ಗುಜರಾತ್‌ನಲ್ಲಿ ಈ ಆಟಿಕೆಗಳನ್ನು ನವ ವಧುವರರಿಗೆ ಉಡುಗೊರೆ ನೀಡೋದು ಸಾಮಾನ್ಯವಾಗಿದೆ ಎಂದು ದಟ್ಸ್‌ ಪರ್ಸನಲ್‌ ಡಾಟ್‌ ಕಾಮ್‌ ಸಂಸ್ಥೆಯ ಸಮೀಕ್ಷಾ ವರದಿ ತಿಳಿಸಿದೆ. 

ಸೆಕ್ಸ್‌ ಟಾಯ್ಸ ಆನ್‌ಲೈನ್‌ ಮಾರಾಟ ಸಂಸ್ಥೆ ದಟ್ಸ್‌ ಪರ್ಸನಲ್‌ ಡಾಟ್‌ ಕಾಮ್‌ನಿಂದ 30 ತಿಂಗಳ ಅವಧಿಯಲ್ಲಿ ಒಟ್ಟಾರೆ 35 ಸಾವಿರ ಜನ ಕಾಮೋದ್ರೇಕ ಉತ್ಪನ್ನಗಳನ್ನು ಖರೀದಿಸಿದ್ದಾರೆ. ಒಟ್ಟು 20 ಲಕ್ಷ ಮಂದಿ ಈ ತಾಣಕ್ಕೆ ಭೇಟಿ ನೀಡಿದ್ದಾರೆ. ಈ ಪೈಕಿ ಶೇ. 23 ರಷ್ಟು ಮಂದಿ ಬಿಹಾರ ಪುರುಷರೇ ಇದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.