ಸುರಂಗ ತೋಡುತ್ತಿರುವ ಅಜ್ಜನಿಗೆ ನಿಧಿಯ ಆಸೆ 


Team Udayavani, Jul 30, 2018, 6:29 AM IST

old-man.jpg

1980ರಲ್ಲಿ ತನ್ನ ಮನೆಯ ಲಿವಿಂಗ್‌ ರೂಂನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಕೋಲಿನ್‌ ಮತ್ತು ವೆನೆಸ್ಸಾ ದಂಪತಿಗೆ ಅಲ್ಲಿ ಒಂದು ಪುಟ್ಟ ಸುರಂಗವಿರುವುದು ಕಂಡುಬಂತಂತೆ. ಏನಿರಬಹುದು ಎಂದು ಸ್ವಲ್ಪ ಕೆಳಕ್ಕೆ ಅಗೆದಾಗ ಒಂದು ಬಾವಿ ಕಾಣಿಸಿತು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆ ಬಾವಿಯನ್ನು ಮುಚ್ಚಿದ್ದರು ಕೋಲಿನ್‌. ನಿವೃತ್ತಿಯ ನಂತರ ಮನೆಯಲ್ಲಿದ್ದ ಕೋಲಿನ್‌ ಮತ್ತೆ ಆ ಬಾವಿಯನ್ನು
ಕೊರೆಯತೊಡಗಿದರು. 17 ಅಡಿ ಆಳಕ್ಕೆ ಅಗೆದ ಕೋಲಿನ್‌ ಗೆ ಸಿಕ್ಕಿದ್ದು ಒಂದು ಖಡ್ಗ ಮಾತ್ರ. ಆದರೆ, ಕೋಲಿನ್‌ ಅಗೆಯುವುದನ್ನು ಬಿಟ್ಟಿಲ್ಲ. 30 ವರ್ಷಗಳ ಬಳಿಕವೂ ತನ್ನ ಕೆಲಸ ಮುಂದುವರಿಸಿದ್ದಾರೆ. ಏಕೆಂದು ಕೇಳಿದರೆ, ಇನ್ನೂ ಸ್ವಲ್ಪ ಅಗೆದರೆ ನಿಧಿಯೋ, ಚಿನ್ನಾಭರಣ ಇರುವ
ಪೆಟ್ಟಿಗೆಯೋ ಸಿಗಬಹುದೆಂಬ ವಿಶ್ವಾಸವಿದೆ ಎನ್ನುತ್ತಿದ್ದಾರಂತೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.