ಮೀಸೆ ತಿರುವುವ ಮುನ್ನ ಎಚ್ಚರ!

Team Udayavani, Jul 14, 2019, 3:41 PM IST

ಮೀಸೆ ಬಿಡುವುದು ಹೆಮ್ಮೆಯ ಸಂಕೇತವಾಗಿರಬಹುದು. ಇಷ್ಟುದ್ದ ಮೀಸೆ ಬಿಟ್ಟು ಅದನ್ನು ಆಗಾಗ ತಿರುವುವುದು ಖುಷಿಯನ್ನೂ ನೀಡಬಹುದು. ಆದರೆ ಇದು ದೊಡ್ಡ ಸಮಸ್ಯೆಯನ್ನೂ ತಂದಿಡಬಹುದು. ಯಾಕೆಂದರೆ ರಾಜಸ್ಥಾನದಲ್ಲಿ ಒಬ್ಬ ಅಧಿಕಾರಿಗೆ ಮೀಸೆ ತಿರುವಿದ್ದಕ್ಕಾಗಿಯೇ ನೋಟಿಸ್‌ ನೀಡಲಾಗಿದೆ!

ಜೈಪುರದ ಸಾಮಾಜಿಕ ಭದ್ರತಾ ಅಧಿಕಾರಿ ವಿಶಾಲ್‌ ಸಿಂಗ್‌ ಸೋಲಂಕಿ ಸಮಾಜ ಕಲ್ಯಾಣ ಇಲಾಖೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಪದೇ ಪದೇ ಮಿಸೆ ತಿರುವುತ್ತಿದ್ದರು ಎಂಬ ಕಾರಣಕ್ಕೆ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಮೀಸೆ ತಿರುವುವ ಮೂಲಕ ಹಿರಿಯ ಅಧಿಕಾರಿಗಳಿಗೆ ಅಗೌರವ ತೋರಿದಂತಾಗಿದೆ. ಸಭೆಯಲ್ಲಿ ಈ ಕೃತ್ಯದಿಂದಾಗಿ ಹಿರಿಯ ಅಧಿಕಾರಿಗಳಿಗೆ ಕಿರಿಕಿರಿಯಾಗಿದೆ. ನಿಮ್ಮ ವಿರುದ್ಧ ಶಿಸ್ತುಕ್ರಮ ಜರಗಿಸುತ್ತೇವೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ